ಬದುಕು ಆಸೆ ಇದ್ದರೆ, ಬಲೂಚಿಸ್ತಾನ್ ದಿಂದ ಹಿಂದೆ ಸರಿಯಿರಿ ಪಾಕಿಸ್ತಾನ, ಚೀನಾಕ್ಕೆ ಎಚ್ಚರಿಕೆ ನೀಡಿದ :: ಬಲೂಚಿಸ್ತಾನ್ ಲಿಬರೇಶನ್ ಆರ್ಮಿ
“ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ...