ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ಧಾರ್ಮಿಕ ಮತಾಂತರಹಾಗೂ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್
ಭೋಪಾಲ್: ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ . ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಭೋಪಾಲ್‌ನಲ್ಲಿ...