ಅರಮನೆ ಮೈದಾನ ಸುಗ್ರೀವಾಜ್ಞೆ ಮಸೂದೆ 2025 ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ
ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025’ ಕ್ಕೆ ಪ್ರತಿಪಕ್ಷಗಳ ವಿರೋಧ ಮತ್ತು ಸಭಾತ್ಯಾಗದ...