thekarnatakatoday.com

Author : The Karnataka Today

https://thekarnatakatoday.com/ - 802 Posts - 0 Comments
Crime

ಅಕ್ರಮ ಗನ್ ನಿಂದ ಸಿಡಿದ ಗುಂಡು, ಧರ್ಮಗುರು ಹೊಟ್ಟೆಗೆ ನುಗ್ಗಿದ ಪ್ರಕರಣ ರೌಡಿಶೀಟರ್ ಬದ್ರುದ್ದೀನ್ ಬಂಧನ

The Karnataka Today
“ನಗರದ ಮಸೀದಿಯೊಂದರಲ್ಲಿ ಗುಂಡೇಟಿನಿಂದ ಧಾರ್ಮಿಕ ಮುಖಂಡರೊಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ 35 ವರ್ಷದ ರೌಡಿ ಶೀಟರ್ ಬದ್ರುದ್ದೀನ್ ಅಲಿಯಾಸ್ ಬದ್ದು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ರೌಡಿ ಶೀಟರ್‌ನನ್ನು...
News

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ ಬಿಜೆಪಿ ಮಾಜಿ ಸಚಿವ ಎಸ್ ಟಿ ಸೋಮಶೇಖರ್

The Karnataka Today
“ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಂಡಿತವಾಗಿಯೂ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಿಜೆಪಿ ಬಂಡಾಯ ನಾಯಕ ಮತ್ತು ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖ್ಯಾತ ಜ್ಯೋತಿಷಿ ದ್ವಾರಕನಾಥ್ ಅವರು...
Politics

ಕಾಂಗ್ರೆಸಿನ ಜೈ ಬಾಪು ಜೈ ಭೀಮ್ ಗೆ ಬಿಜೆಪಿಯಿಂದ ತಿರುಗೇಟು ಭೀಮಸಂಗಮ ಅಭಿಯಾನ

The Karnataka Today
ಕಾಂಗ್ರೆಸ್‌ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಗೆ ತಿರುಗೇಟು ನೀಡಲು ಬಿಜೆಪಿ ಯಿಂದ ಭೀಮ ಸಂಗಮ ಭೀಮ ಸಂಗಮ’ ಅಭಿಯಾನ ಆರಂಭಕ್ಕೆ ಸಿದ್ಧತೆ..! ಜ.25 ರವರೆಗೆ ರಾಜ್ಯ ಮಟ್ಟದಿಂದ ಬೂತ್‌ ಮಟ್ಟದವರೆಗೆ...
State

ಔತಣ ಕೂಟ ನಂತರ ಪಕ್ಷದೊಳಗೆ ಆಂತರಿಕ ಬಿಕ್ಕಟ್ಟು ಶಾಸಕಾಂಗ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
ರಾಜಕೀಯ ಆಂತರಿಕ ಬಿಕ್ಕಟ್ಟು ನಡುವಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕರೆಯಲಾಗುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆ ಇದಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ...
News

ರಾಸಲೀಲೆಪ್ರಕರಣ ಅಮಾನತ್ ಗೊಂಡ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಮಹಿಳೆಯಿಂದ ದೂರು ದಾಖಲು

The Karnataka Today
ದೂರು ನೀಡಲೆಂದು ಪೊಲೀಸ್ ಠಾಣೆಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅಮಾನತುಗೊಂಡು ನ್ಯಾಯಾಂಗ ಬಂಧನದಲ್ಲಿರುವ ಡಿವೈಎಸ್‌ಪಿ ಎ ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಮಹಿಳೆ ಗುರುವಾರ ಲೈಂಗಿಕ ಕಿರುಕುಳದ ಆರೋಪ...
National

ತಿರುಪತಿ ದರ್ಶನ ಟಿಕೆಟ್  ಕ್ಯೂನಲ್ಲಿ ನೂಕುನುಗ್ಗಲಿನಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ    

The Karnataka Today
“ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 7 ಮಂದಿ ಸಾವಿಗೀಡಾಗಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ....
Karavali Karnataka

ಪಡುಬಿದ್ರೆ ಸಹಕಾರ ವ್ಯವಸಾಯಿಕ ಸಂಘದ ಅಧ್ಯಕ್ಷರ ಕಳೆದೆರಡು ದಶಕಗಳ ಅವ್ಯವಹಾರ ಆರೋಪ ಬ್ರಹತ್ ಪ್ರತಿಭಟನೆ ::ಶೇಖರ್ ಹೆಜಮಾಡಿ

The Karnataka Today
*ಪಡುಬಿದ್ರಿ ಸಹಕಾರಿ ವೃೆವಸಾಯಿಕ ಸಂಘ (ನಿ) ಇದರ ಅಢಳಿತ ಮಂಡಳಿ ಕಳೆದ ಎರಡು ದಶಕಗಳಿಂದ ನಡೆಸಿದ ದುರಾಡಳಿತಾ ಮತ್ತು ಸಾರ್ವಜನಿಕರನ್ನು , ಹಾಗು ಉದ್ಯೋಗಾಕಾಂಕ್ಷಿಗಳನ್ನು ವಂಚಿಸಿ ಮತ್ತೆ ಚುನಾವಣೆಗೆ ಮುಂದಾದ ಅಧ್ಯಕ್ಷ ಹಾಗು ಆಡಳಿತ...
National

ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು

The Karnataka Today
ಕಾಡು ಬಿಟ್ಟು ರಾಜಧಾನಿ ” ಬೆಂಗಳೂರಿನಲ್ಲಿ ನಕ್ಸಲ್ ರ ಕರ್ನಾಟಕದ ‘ರಕ್ತ ಚರಿತ್ರೆ’ ಇತಿಹಾಸದಲ್ಲಿ ಬುಧವಾರ ಮಹತ್ವದ ದಿನವಾಗಿದೆ. 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ...
Karavali Karnataka

ನಕ್ಸಲರಿಗೆ ಶರಣಾಗತಿ ಎಂಬ ಪ್ಯಾಕೇಜ್ ನೀಡಿ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತಿರುವುದು ನಾಗರಿಕ ಸಮಾಜನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ:: ಸುನಿಲ್ ಕುಮಾರ್

The Karnataka Today
“ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ...
National

ಮುಖ್ಯ ವಾಹಿನಿಯ ಯತ್ತ ನಕ್ಸಲಿಯರು ಮಹಿಳೆ ಸೇರಿದಂತೆ ಐವರು ನಕ್ಸಲಿಯರ ಶರಣಾಗತಿ

The Karnataka Today
“ಇಬ್ಬರು ನಕ್ಸಲೀರನ್ನು ಅರಣ್ಯದಿಂದ ಬಂಧಿಸಲಾಗಿದ್ದರೂ ಓರ್ವ ಮಹಿಳೆ ಸೇರಿದಂತೆ ಐವರು ನಕ್ಸಲೀಯರು ಛತ್ತೀಸ್ ಗಢದ ಬಸ್ತಾರ್ ವಲಯದಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಹಿರಿಯ ನಕ್ಸಲ್ ಮುಖಂಡರಿಂದ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯತೆ,...