ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತಕ್ಕೆ 10 ಮಂದಿ ಬಲಿ 20ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು
“ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು...