thekarnatakatoday.com

Author : The Karnataka Today

https://thekarnatakatoday.com/ - 802 Posts - 0 Comments
News

ದೇವಸ್ಥಾನ ಉತ್ಸವಕ್ಕೆ ಬಂದಿದ್ದ ಆನೆ ಉದ್ವಿಗ್ನಗೊಂಡು ಜನರ ಮೇಲೆ ದಾಳಿ 20ಮಂದಿಗೆ ಗಾಯ

The Karnataka Today
“ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ದೇಗುಲ ಉತ್ಸವಕ್ಕಾಗಿ...
Technology

ಜನವರಿ 14ರಂದು  ವಿ ನಾರಾಯಣನ್ ಇಸ್ರೋ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

The Karnataka Today
ಇಸ್ರೋ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್ ನೇಮಕ: ಜ.14ಕ್ಕೆ ಅಧಿಕಾರ ಸ್ವೀಕಾರ ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ನಾರಾಯಣನ್ ಅವರು, ನಾವು ಭಾರತಕ್ಕೆ ಸ್ಪಷ್ಟ ಮಾರ್ಗಸೂಚಿಯನ್ನು ಹೊಂದಿದ್ದೇವೆ. ನಮ್ಮಲ್ಲಿ ಉತ್ತಮ ಪ್ರತಿಭೆ ಇರುವುದರಿಂದ ಇಸ್ರೋವನ್ನು...
News

ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ 8 ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ದಾಳಿ

The Karnataka Today
“ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ. ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ,...
Karavali Karnataka

ಬಿಜೆಪಿ ನಗರ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ 10 ಬಡ ಕುಟುಂಬಗಳಿಗೆ ದಿನ ಬಳಕೆ ಆಹಾರ ಕಿಟ್ ವಿತರಣೆ

The Karnataka Today
*ಭಾರತೀಯ ಜನತಾ ಪಾರ್ಟಿ ಉಡುಪಿ ನಗರ* *ಬಿಜೆಪಿ ಉಡುಪಿ ನಗರ ಅಲ್ಫಾಸಂಖ್ಯಾತ ಮೋರ್ಚಾ* ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ. *ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಅಲ್ಪ ಸಂಖ್ಯಾತ ಮೋರ್ಚಾದ ವತಿಯಿಂದ...
News

ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಆನ್ ಲೈನ್ ಎಫ್ಐ ಆರ್ ಗರುಡಾಕ್ಷಿ ಯೋಜನೆಗೆ ಚಾಲನೆ

The Karnataka Today
ರಾಜ್ಯ ಅರಣ್ಯ ಅಪರಾಧ ತಡೆಗೆ ‘ಗರುಡಾಕ್ಷಿ’ ಆನ್‌ಲೈನ್‌ FIR ವ್ಯವಸ್ಥೆಗೆ ಚಾಲನೆ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು...
State

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ವಿರೋಧಿಸಿ ಮಂಡ್ಯ,ಮೈಸೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ

The Karnataka Today
ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ...
National

2026ರ ಮಾರ್ಚ್ ವೇಳೆಗೆ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ; ಗುಡುಗಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ

The Karnataka Today
ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದು, ಜಂಟಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧರ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆಗೆ ಕೇಂದ್ರ ಗೃಹ ಸಚಿವ...
National

ಭಾರತದಲ್ಲಿ ವೈರಸ್ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಆರೋಗ್ಯ ಸಚಿವಾಲಯ

The Karnataka Today
ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಇಬ್ಬರು ಸೋಂಕಿತರು ಸೇರಿದಂತೆ ದೇಶಾದ್ಯಂತ ಸೋಂಕಿತರ ಸಂಖ್ಯೆ 5ಕ್ಕೇರಿದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಕೇಂದ್ರ ಆರೋಗ್ಯ...
National

ಛತ್ತೀಸ್ ಗಢ ನಕ್ಸಲೀಯರ ಭೀಕರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಪೋಟಿಸಿದ ನಕ್ಸಲ್ ರು 9 ಯೋಧರು ಹುತಾತ್ಮ,

The Karnataka Today
ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ! ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ...
News

ಶಿಕ್ಷಕಿಗೆ ನೋಟ್ ಬುಕ್ ತೋರಿಸುವಾಗ ಹೃದಯಾಘಾತದಿಂದ ಕುಸಿದು ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ

The Karnataka Today
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದು 3ನೇ ಕ್ಲಾಸ್ ವಿದ್ಯಾರ್ಥಿನಿ ಸಾವು ಈ ಹೃದಯಾಘಾತ  ಎಲ್ಲ ವಯೋಮಾನದವರನ್ನೂ ಕಾಡಲು ಶುರು ಮಾಡಿದೆ. ಅದರಲ್ಲೂ ಈ ಕೊರೋನಾ ಬಂದು ಹೋಗಿದ್ದಾಗಿನಿಂದ ಚಿಕ್ಕವರಿಂದ ದೊಡ್ಡವರು ಏಕಾಏಕಿ ಕುಸಿದುಬಿದ್ದು ಪ್ರಾಣ...