ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ನೀಡುವ ಬಗ್ಗೆ ಸರಕಾರ ಪರಿಗಣಿಸಲಿದೆ ಸಂತ್ರಸ್ತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ:: ಸಚಿವ ಈಶ್ವರ ಖಂಡ್ರೆ
ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ...