thekarnatakatoday.com

Author : The Karnataka Today

https://thekarnatakatoday.com/ - 796 Posts - 0 Comments
National

ರಾಷ್ಟ್ರಪತಿಗಳಿಂದ  ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪಡೆದ 17 ಮಕ್ಕಳು

The Karnataka Today
ರಾಷ್ಟ್ರಪತಿಗಳಿಂದ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಕಾರ್ಯಕ್ರಮ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಏಳು ಬಾಲಕರು ಮತ್ತು 10 ಬಾಲಕಿಯರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪದಕ, ಪ್ರಮಾಣಪತ್ರ...
Politics

ಲಕ್ಷ್ಮಿ  ಹೆಬ್ಬಾಳ್ಕರ್ ಸವಾಲು ಸ್ವೀಕರಿಸಿದ್ದೇನೆ ಕಾನೂನಾತ್ಮಕ ಹೋರಾಟ ಮುಗಿಸಿ ಧರ್ಮಸ್ಥಳಕ್ಕೆ ಬರುತ್ತೇನೆ ಸಿ.ಟಿ ರವಿ

The Karnataka Today
ರಾಜಕೀಯ ಕಾನೂನಾತ್ಮಕ ಹೋರಾಟ ಮುಗಿದ ಬಳಿಕ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ: ಸಿ.ಟಿ.ರವಿ ಕಾನೂನಾತ್ಮಕ ಹೋರಾಟ ಮುಗಿದ ಬಳಿಕ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗಿ ಹರಕೆ ತೀರಿಸುತ್ತೇನೆ ಎಂದು ಸಿ.ಟಿ.ರವಿ ಹೇಳಿದರು...
State

ಬೆಳಗಾವಿ ಸಕಲ ಸರಕಾರಿ ಗೌರವಗಳೊಂದಿಗೆ ಹುತಾತ್ಮರಾದ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಂತಿಮ ನಮನ ಸಲ್ಲಿಸಿದರು. ಬೆಳಗಾವಿಯ ಸೇನಾ...
News

ಪುಷ್ಪ 2 ಚಿತ್ರ ಪ್ರದರ್ಶನ ನೂಕುನುಗ್ಗಲು ಪ್ರಕರಣ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ  ಚಿತ್ರ ತಂಡ

The Karnataka Today
ಡಿಸೆಂಬರ್ 4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್, ‘ಪುಷ್ಪ 2’ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಬುಧವಾರ 2 ಕೋಟಿ...
Politics

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡುವುದರಲ್ಲಿ ತಪ್ಪೇನಿದೆ:: ಮಾಜಿ ಸಂಸದ ಪ್ರತಾಪ್ ಸಿಂಹ

The Karnataka Today
40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ ಕೆಆರ್ ಎಸ್...
State

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ ಮೂವರುಆರೋಪಿಗಳ ಬಂಧನ

The Karnataka Today
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ...
National

ಬರಾಕ್ ಒಬಾಮಾ ಭಾಗವಹಿಸಬೇಕಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸ್ಪೋಟ ನಡೆಸಲು ಸಂಚುರೂಪಿಸಿದ್ದ ಭಟ್ಕಳದ ಮೂವರಿಗೆ ಹತ್ತು ವರ್ಷ ಜೈಲು ಶಿಕ್ಷೆ

The Karnataka Today
“ಜನವರಿ 26, 2015 ರಂದು ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಭಟ್ಕಳದ ಡಾ. ಸೈಯದ್ ಇಸ್ಮಾಯಿಲ್ ಅಫಾಕ್ ಮತ್ತಿತರ...
Politics

ಬೆಳಗಾವಿಯಲ್ಲಿ ಸಾರ್ವಜನಿಕರ ತೆರಿಗೆ ಹಣದಲ್ಲಿ ‘ನಕಲಿ ಗಾಂಧಿ’ಗಳ ಶತಮಾನೋತ್ಸವ ಸಮಾವೇಶ-ಜಗದೀಶ್ ಶೆಟ್ಟರ್

The Karnataka Today
: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಭಾಗವಹಿಸಿದ್ದ ಐತಿಹಾಸಿಕ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವನ್ನು ರಾಜ್ಯದ ತೆರಿಗೆದಾರರ ಹಣದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ...
Sports

ಪ್ರಕಟವಾಯಿತು ಚಾಂಪಿಯನ್ ಟ್ರೋಫಿ 2025ರ ವೇಳಾಪಟ್ಟಿ ಫೆಬ್ರವರಿ 19 ಉದ್ಘಾಟನಾ ಪಂದ್ಯಾಟ

The Karnataka Today
“ಸುದೀರ್ಘ ಕಾಯುವಿಕೆಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಂತಿಮವಾಗಿ ಚಾಂಪಿಯನ್ಸ್ ಟ್ರೋಫಿ 2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವ ಈ ಎಲೈಟ್ ಪಂದ್ಯಾವಳಿಯು ಫೆಬ್ರವರಿ 19ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್...
Editor's Picks

ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ವಾದ ಮಂಡಿಸುವಂತಿಲ್ಲ ಎಂದು ಅದೇಶಿಸಿದ ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್

The Karnataka Today
ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಆದೇಶಿಸಿದೆ. ಡಿ.13ರಂದು ಸೈಯದ್ ಐನೈನ್...