ಅಂಬೇಡ್ಕರ್ ಕುರಿತು ಹೇಳಿಕೆ ನೀಡಿ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ ಅಮಿತ್ ಶಾ:: ಡಿ ಕೆ ಶಿವಕುಮಾರ್
ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿ. ಕೆ. ಶಿವಕುಮಾರ್ ಅಂಬೇಡ್ಕರ್ ಅವರು ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು...