thekarnatakatoday.com

Author : The Karnataka Today

https://thekarnatakatoday.com/ - 785 Posts - 0 Comments
News

ಸ್ಥಳೀಯ ಸಂಸ್ಥೆ ಚುನಾವಣೆ: ಪಕ್ಷ ಬಲವರ್ಧನೆಯತ್ತ ಬಿಜೆಪಿ ಚಿತ್ತ, ಶೀಘ್ರದಲ್ಲೇ ನಾಯಕರಿಂದ ರಾಜ್ಯ ಪ್ರವಾಸ!

The Karnataka Today
ಪಂಚಾಯತ್ ಮತ್ತು ಇತರೆ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಪಕ್ಷದ ನೆಲೆಯನ್ನು ಬಲಪಡಿಸಲು ಬಿಜೆಪಿ ನಿರ್ಧರಿಸಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ, ಪಕ್ಷದ ಸಂಘಟನೆಯನ್ನು ಬಲಪಡಿಸಲು ಹಾಗೂ...
Sports

ಒಂಬತ್ತು ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಗೆ ಲಗ್ಗೆ

The Karnataka Today
“ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ. ಬರೊಬ್ಬರಿ 9 ವರ್ಷಗಳ...
Science

ರಾಜ್ಯ ಸರಕಾರಕ್ಕೆ ತೀವ್ರ ಮುಖಭಂಗ ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

The Karnataka Today
2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ....
Politics

ವಿಪಕ್ಷಗಳ ಸದಸ್ಯರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಸಂವಿಧಾನವನ್ನು ಹತ್ತಿಕ್ಕುವ ಪ್ರಯತ್ನ ರಾಜ್ಯ ಸರಕಾರ ನಡೆಸುತ್ತಿದೆ ::ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

The Karnataka Today
“ವಿವಿಧ ಪ್ರಕರಣಗಳಲ್ಲಿ ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ...
Karavali Karnataka

ಕೊಡವೂರು ವಾರ್ಡ ಸರಕಾರಿ ಕೆರೆ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡನ ತಡೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

The Karnataka Today
ಕೊಡವೂರು ವಾರ್ಡಿನಲ್ಲಿ ಸಮಗ್ರವಾಗಿ ಅಭಿವೃದ್ದಿ ಆಗಬೇಕು ಕೇವಲ ಕಾಂಕ್ರೀಟ್ ರಸ್ತೆ, ಬಿಲ್ಡಿಂಗ್ ಮಾತ್ರ ಅಲ್ಲ ಬದಲಾಗಿ ಪರಿಸರದ ಜಲ ಸಂರಕ್ಷಣೆ ಪರಿಸರದ ಬಗ್ಗೆ ಜಾಗೃತಿಯಾಗಬೇಕು ಸರಕಾರದ ನಗರಸಭಾ ಅನುದಾನದ ಮುಖಾಂತರ ಕೊಡವೂರಿನಲ್ಲಿ ಕೆರೆಯ ನಿರ್ಮಾಣಕ್ಕೆ...
Karavali Karnataka

ಮಂಗಳೂರು ಮತ್ತೆ ಹರಿದ ನೆತ್ತರುಬೈಕ್ ನಲ್ಲಿ ಬಂದವರಿಂದ ಹಾಡು ಹಗಲೇ ರಹೀಮ್ ಹತ್ಯೆ

The Karnataka Today
“ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಇದೀಗ ಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ...
Crime

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಿಗಳಾದ ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

The Karnataka Today
“ರಾಜ್ಯ ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳ ತನಿಖೆಯ ಭಾಗವಾಗಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ...
News

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ ಮುಂದಿನ 48 ಗಂಟೆಗಳಲ್ಲಿ ಮತ್ತೆ ಬಾರಿ ಮಳೆ ಆಗುವ ಸಂಭವ ರೆಡ್ ಅಲರ್ಟ್ ಘೋಷಣೆ

The Karnataka Today
“ರಾಜ್ಯದ ಕರಾವಳಿ ಪ್ರದೇಶದಲ್ಲಿ ಸತತ ಮೂರನೇ ದಿನವಾದ ಸೋಮವಾರವೂ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ....
Karavali Karnataka

ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಶಾಸಕ ಯಶ್ ಪಾಲ್ ಸುವರ್ಣ ಇನ್ನಾದರೂ ಶಾಸಕ ಸ್ಥಾನದ ಜವಾಬ್ದಾರಿ ಅರಿತು  ಮಾದರಿ ಶಾಸಕರಾಗುವತ್ತ ಮುನ್ನಡೆಯಲ್ಲಿ::ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣಶೆಟ್ಟಿಬಜಗೋಳಿ

The Karnataka Today
ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ಭ್ರಷ್ಟಾಚಾರ ಹಾಗೂ ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕಾರಣ ಇನ್ನಾದರೂ ತನ್ನ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಲಿ:ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಸದಾ...
Politics

ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆಯಲ್ಲಿ ಬಿಜೆಪಿ 18 ಶಾಸಕರ ಅಮಾನತು ವಾಪಾಸ್ ನಿರ್ಧಾರ

The Karnataka Today
ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಇಂದು ಸ್ಪೀಕರ್ ಯುಟಿ ಖಾದರ್ ನೇತೃತ್ವದ...