thekarnatakatoday.com

Author : The Karnataka Today

https://thekarnatakatoday.com/ - 791 Posts - 0 Comments
National

ರಾಜ್ಯ ಸಭಾ ಉಪಚುನಾವಣೆ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಬಿಜೆಪಿ ನಾಯಕಿ ರೇಖಾ ಶರ್ಮ ಅವಿರೋಧ ಆಯ್ಕೆ

The Karnataka Today
“ರಾಜ್ಯಸಭೆಯ ಉಪಚುನಾವಣೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ರೇಖಾ ಶರ್ಮಾ ಅವರು ಹರಿಯಾಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಶುಕ್ರವಾರ ಘೋಷಿಸಲಾಗಿದೆ. ರೇಖಾ ಶರ್ಮಾ ಅವರು ಮಂಗಳವಾರ ಹರಿಯಾಣದಿಂದ ರಾಜ್ಯಸಭೆ...
State

ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರಕಾರ ನಿರ್ಣಯ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ...
Karavali Karnataka

ಕಂಬಳ ಗದ್ದೆಯಲ್ಲಿ ಹಗ್ಗ-ಜಗ್ಗಾಟ ಸ್ಪರ್ಧೆ  ತಂಡಗಳ ಹೊಡೆದಾಟ ಪ್ರಕರಣ ದಾಖಲು

The Karnataka Today
 ಚೇರ್ಕಾಡಿ ಕಂಬಳ ಗದ್ದೆಯಲ್ಲಿ ತಂಡಗಳ ಹೊಡೆದಾಟ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು  09.12.2024 ರಂದು ಚೇರ್ಕಾಡಿ ಕಂಬಳದ ಪ್ರಯುಕ್ತ ಕಂಬಳ ಗದ್ದೆಯಲ್ಲಿ ನಡೆದ ಹಗ್ಗ-ಜಗ್ಗಾಟದ  2ನೇ ಸುತ್ತಿನ ಸ್ಪರ್ಧೆಲ್ಲಿ ಆಟವಾಡಲು ರಾಕೇಶ್‌, (32)...
National

ಮಂದಿರ ಮಸೀದಿಗಳ ಸಮೀಕ್ಷೆಗೆ ಆದೇಶ ನೀಡದಂತೆ ವಿಚಾರಣಾ ನ್ಯಾಯಾಲಯಗಳಿಗೆ ಸೂಚನೆ ನೀಡಿದ ಸುಪ್ರೀಂಕೋರ್ಟ್

The Karnataka Today
ಮಸೀದಿ, ಮಂದಿರಗಳ ಸಮೀಕ್ಷೆಗೆ ಆದೇಶ ನೀಡದಂತೆ ವಿಚಾರಣಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಆದೇಶ ಪೂಜಾ ಸ್ಥಳಗಳ(ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆ ಸೇರಿದಂತೆ ಯಾವುದೇ...
National

ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣನಂತರ ವಿಚ್ಛೇದನ, ಜೀವನಾಂಶ ಮೊತ್ತ ನಿರ್ಧರಿಸುವ 8 ಅಂಶ ವಿವರಿಸಿದ:: ಸುಪ್ರೀಂ ಕೋರ್ಟ್

The Karnataka Today
ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ: ಜೀವನಾಂಶ ಮೊತ್ತ ನಿರ್ಧರಿಸುವ 8 ಅಂಶ ವಿವರಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ವಿ.ವರಾಳೆ ಅವರನ್ನೊಳಗೊಂಡ ಪೀಠವು ಮೊನ್ನೆ ಮಂಗಳವಾರ ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶದ ಮೊತ್ತವನ್ನು...
Politics

ದೆಹಲಿ ಅತಿಶಿ ಸರಕಾರದಿಂದ ಮಹಿಳಾ ಸಮ್ಮಾನ್ ಯೋಜನೆ ಜಾರಿಗೆ ಮಹಿಳೆಯರ ಖಾತೆಗೆ 1000 ರೂಪಾಯಿ ನೀಡಲು ಸಚಿವ ಸಂಪುಟ ಅನುಮೋದನೆ

The Karnataka Today
ದೆಹಲಿಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1000 ರೂ.: ಚುನಾವಣೆ ಬಳಿಕ 2100 ರೂಪಾಯಿಗೆ ಏರಿಕೆ 2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ...
National

ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಬಹು ಮುಖ್ಯ ಮಸೂದೆ ಗೆ ಅನುಮೋದನೆ  ಒಂದು ದೇಶ, ಒಂದು ಚುನಾವಣೆ ಮಸೂದೆ

The Karnataka Today
‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ...
Karavali Karnataka

ಪ್ರತಿಷ್ಠಿತ ಕಾಪು ಪುರಸಭೆ ಕಾನೂನು ಹೋರಾಟ ಎಸ್ ಡಿಪಿಐ ಗೆ ಮುಖಭಂಗ ಸಂತೋಷ್ ಕುಮಾರ್ ಮೂಡುಬೆಳ್ಳೆ ವಾದ ಮಂಡನೆ ಬಿಜೆಪಿಗೆ ಜಯ

The Karnataka Today
ಪ್ರತಿಷ್ಠೆಯ ಕಾಪು ಪುರಸಭೆಯ ಜಿದ್ದಾ ಜಿದ್ದಿನ ಕಾನೂನು ಹೋರಾಟದಲ್ಲಿ ಬಿಜೆಪಿ ಗೆ ಜಯ ಈ ಹಿಂದೆ ನಡೆದ ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ಬದ್ದ ಸೈದ್ಧಾಂತಿಕ ಎದುರಾಳಿ ಪಕ್ಷ...
State

ಹೊಂಡ ಗುಂಡಿ ಬಿದ್ದ ರಸ್ತೆ ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದ ಸಾರ್ವಜನಿಕರು ಪಂಚಾಯತ್ ಸದಸ್ಯರ ಸ್ವಂತ ಹಣದಿಂದ ರಿಪೇರಿ

The Karnataka Today
“ಸರ್ಜಾಪುರ ರಸ್ತೆಯ ಹಾಲನಾಯಕನಹಳ್ಳಿ ನಿವಾಸಿಗಳಿಗೆ ಬುಧವಾರ ಮಹತ್ವದ ದಿನವಾಗಿದೆ. ಸುಮಾರು ಆರು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆ ಸರಿಪಡಿಸುವಂತೆ ನಿರಂತರ ಒತ್ತಾಯದ ನಂತರ 3 ಕಿ. ಮೀ ರಸ್ತೆಯಲ್ಲಿದ್ದ 250 ಗುಂಡಿಗಳನ್ನು ಮೂರು ದಿನಗಳ ಕೆಲಸದ...
Karavali Karnataka

ಎಸ್‌ಡಿಪಿಐ ಪಕ್ಷದ ಮುಖಂಡರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

The Karnataka Today
ಎಸ್ ಡಿ ಪಿ ಐ ಪಕ್ಷದ ಮುಖಂಡರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 10/12/2024 ರಂದು ಮದ್ಯಾಹ್ನ 2:30 ಗಂಟೆಗೆ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್‌ಗೇಟ್‌ ಬಳಿ ಪಡುಬಿದ್ರಿ ಪೊಲೀಸ್ ಠಾಣೆ...