ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದವನನ್ನು ಹಿಡಿದು ಕೊಟ್ಟರು ಕ್ರಮ ಕೈಗೊಳ್ಳದ ಮಲ್ಪೆ ಪೊಲೀಸರ ವಿರುದ್ಧ ಆಕ್ರೋಶ
ಮಲ್ಪೆ ಪೊಲೀಸ್ ರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು ನಿನ್ನೆ ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಹೇಳುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅವನ...