ಪಾಕಿಸ್ತಾನದ ಕ್ವೆಟ್ವಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಆತ್ಮಾಹುತಿ ದಾಳಿ ಶಂಕೆ 21 ಸಾವು 46 ಮಂದಿಗೆ ಗಾಯ
ಪಾಕಿಸ್ತಾನ: ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸ್ಫೋಟ, 21 ಜನರು ಸಾವು, 46 ಮಂದಿಗೆ ಗಾಯ; ಪ್ರಾಥಮಿಕ ಮಾಹಿತಿಗಳು ಆತ್ಮಹತ್ಯಾ ಬಾಂಬ್ ದಾಳಿಯನ್ನು ಸೂಚಿಸುತ್ತಿದ್ದು, ಸ್ಫೋಟದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...