ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂರ ಒಲೈಕೆ ಇನ್ನು ಸುನ್ನತ್ ಮಾಡಿಕೊಳ್ಳಲು ಬಾಕಿ ಇರುವುದು ಅಷ್ಟೇ ::ಮಾಜಿ ಸಂಸದ ಪ್ರತಾಪ್ ಸಿಂಹ
“ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯಲು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಷಯವಾಗಿ...