ವಿಧಾನಸೌಧದ ಆವರಣದಲ್ಲಿ ರಾಜ್ಯಪಾಲರ ಸಹಿತ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಗಳಿಂದ ಆರ್ಸಿಬಿ ತಂಡದ ಸದಸ್ಯರಿಗೆ ಸನ್ಮಾನ
“ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ...