ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯಲ್ಲಿ ಮುಸ್ಲಿಮರಿಗೆ ರಕ್ಷಣೆ ಇಲ್ಲದಂತಾಗಿದೆ.ಎನ್ನುವ ಹೇಳಿಕೆಗೆ ಅವರೇನು ಒಂದು ನಿರ್ದಿಷ್ಟ ಸಮುದಾಯವನ್ನು ರಕ್ಷಿಸುವ ಉಸ್ತುವಾರಿ ಸಚಿವರೇ? ಶೋಭಾ ಕರಂದ್ಲಾಜೆ
ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವಾಗಿದ್ದು, ಇದರಿಂದ ರಾಷ್ಟ್ರಮಟ್ಟದಲ್ಲಿ ರಾಜ್ಯದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರುಮಾಧ್ಯಮ ಗಳಿಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ...