ಅಮೃತಸರ:ಎಸ್ಎ ಡಿ ಮುಖ್ಯಸ್ಥ, ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ, ಆರೋಪಿ ವಶಕ್ಕೆ ಗುಂಡು ಹಾರಿಸಿದ ನರೇನ್ ಸಿಂಗ್ ಎಂಬ ವ್ಯಕ್ತಿಯನ್ನು ಗೋಲ್ಡನ್ ಟೆಂಪಲ್ ಹೊರಗೆ ನಿಂತಿದ್ದ ಕೆಲವರು...
4 December 2024ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಮುಸ್ಲಿಂ ಖಾಸಗಿ ಶಾಲಾ ಮುಖ್ಯಸ್ಥ,ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆಅತ್ಯಾಚಾರಗೈದ ಘಟನೆ ತಾಲೂಕು ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು...
3 December 2024ವಕೀಲರ ದಿನಾಚರಣೆಯ ಶುಭಾಶಯಗಳು ವಿಶೇಷ ಸಂಚಿಕೆ ಬರಹ ::ಅರೂರು ಸುಕೇಶ್ ಶೆಟ್ಟಿ ಗೆಲ್ಲುವ ಪ್ರಕರಣಗಳ ಸಂಖ್ಯೆಯ ಆಧಾರದಲ್ಲಿ ವಕೀಲರ ಯಶಸ್ಸನ್ನು ಅಳೆಯಲಾಗುವುದಿಲ್ಲ. ಅವರುಗಳು ಸಮಾಜಕ್ಕೆ ನೀಡಿದ ಕೊಡುಗೆಯು ಮುಖ್ಯ. ಬಡವರು, ದಮನಿತರ...
3 December 2024ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ...
3 December 2024“ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ....
3 December 2024“ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ...
3 December 2024ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ...
3 December 2024ಮಹಾರಾಷ್ಟ್ರ ಸಿಎಂ ಆಯ್ಕೆ ವಿಚಾರದಲ್ಲಿ ಮುಂದುವರಿದ ಗೊಂದಲ ಮಧ್ಯೆ ಪಟ್ಟಾಭಿಷೇಕಕ್ಕೆ ಸಿದ್ಧತೆ: ಡಿ.5ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ಡಿಸೆಂಬರ್ 4 ರಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು...
3 December 2024ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದ್ದು ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ನಡೆದಿದೆ. ಮಲ್ಲಿಕಟ್ಟೆ...
2 December 2024“ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್‌ಬುಕ್‌ನಲ್ಲಿ ಮತ್ತು ವಾಟ್ಸಪ್ನಲ್ಲಿ ಅವಹೇಳನಕಾರಿ ಬರಹ ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ ವಿರುದ್ಧ ದಲಿತಾ ದೌರ್ಜನ್ಯ, ಮಹಿಳಾ ದೌರ್ಜನ್ಯ ಹಾಗೂ...
2 December 2024