ಪಕ್ಷ ತೊರೆದು ಜೆಡಿಎಸ್ ಕಾಂಗ್ರೆಸ್ ಮೊರೆ ಹೋದ ಬಿ ಎಸ್ ಯಡಿಯೂರಪ್ಪ ಮತ್ತೆ ಯಾಕೆ ಬಿಜೆಪಿಗೆ ಬಂದರು ಯಡಿಯೂರಪ್ಪ ವಿರುದ್ಧ ಅರವಿಂದ ಲಿಂಬಾವಳಿ ವಾಗ್ದಾಳಿ
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್ ಯಡಿಯೂರಪ್ಪ ವಿರುದ್ದ ಹರಿಹಾಯ್ದಿದ್ದಾರೆ. ಬಿ.ಎಸ್.ಯಡಿಯೂರಪ್ಪ ಬಿಜೆಪಿ ತೊರೆದು ಹೋಗಿದ್ದರು. ಕಾಂಗ್ರೆಸ್ ಮತ್ತು...