ಅಮೆಜಾನ್ ಕಂಪನಿಗೆ ಬಹುಕೋಟಿ ಪಂಗನಾಮ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು
“ದೇಶಾದ್ಯಂತ ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಬಂಧಿಸುವ ಮೂಲಕ ಮಂಗಳೂರು ಪೊಲೀಸರು ಬಹು ರಾಜ್ಯ, ಬಹುಕೋಟಿ ವಂಚನೆಯ ಜಾಲವೊಂದನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾರ್ ಮೀನಾ (23)...