ಚನ್ನಪಟ್ಟಣ ಉಪ ಚುನಾವಣಾ ಅಖಾಡ ಮತ್ತೆ ಚುನಾವಣ ಪ್ರಚಾರದಲ್ಲಿ ಕಣ್ಣೀರು ಹಾಕಿದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
“ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಸತತ ಎರಡು ಚುನಾವಣೆಯಲ್ಲಿ ಸೋತಿರುವೆ. ನಾನು ಏನು ತಪ್ಪು ಮಾಡಿದ್ದೇನೆಂದು ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗುರುವಾರ ಭಾವುಕಾರಿ ಕಣ್ಣೀರು ಹಾಕಿದರು. “ನಾನು...