ದೇಶಾದ್ಯಂತ ವಕ್ಫ್ ಕಾಯಿದೆ ತಿದ್ದುಪಡಿ ಹೋರಾಟವಾಗುತ್ತಿದ್ದಂತೆ ವಕ್ಫ್ ಬೋರ್ಡ್ ವಿಸರ್ಜಿಸಿದ ಆಂಧ್ರ ಪ್ರದೇಶ ಸರಕಾರ
ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆಂದ್ರಪ್ರದೇಶ ಸರಕಾರ ಆದೇಶ ಹೊರಡಿಸಿದೆ. ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ...