thekarnatakatoday.com

Author : The Karnataka Today

https://thekarnatakatoday.com/ - 787 Posts - 0 Comments
Karavali Karnataka

ಮಳೆಯಲ್ಲಿ ಬೀದಿ ಪಾಲಾಗಿದ್ದ ಅಸಹಾಯಕ ವೃದ್ಧರ ರಕ್ಷಣೆ ಕುಟುಂಬಿಕರ ಪತ್ತೆಗಾಗಿ ಮನವಿ ಮಾಡಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ

The Karnataka Today
*ಮಳೆಯಲ್ಲಿ ನೆನೆಯುತ್ತಿದ್ದ 85ರ ಅಸಹಾಯಕ ವೃದ್ಧರ ರಕ್ಷಣೆ: ಉಡುಪಿ ಜೂ. 12 ಆದಿಉಡುಪಿಯ ಪಂದುಬೆಟ್ಟುವಿನಲ್ಲಿ ಮಳೆಯಲ್ಲಿ ನೆನೆಯುತ್ತಿದ್ದ ಅಸಹಾಯಕರಾಗಿ ದುಃಖಿಸುತ್ತಿದ್ದ ಬೀದಿಪಾಲಾದ ವೃದ್ದರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ಅಂಬಲಪಾಡಿಯ ಪಂಚಾಯಿತಿ ಸದಸ್ಯೆ ಭಾರತಿ ಭಾಸ್ಕರ್...
News

ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ಅಕ್ರಮಗಳ ವಿರುದ್ಧ ದೂರು ನೀಡಿದರೆ ದಂಡ ಕಟ್ಟಿಸಿ  ಕಣ್ಣೋರೆಸುವ ತಂತ್ರ  ಮಾಡುತ್ತಿರುವ ಗಣಿ ಭೂ ವಿಜ್ಞಾನ ಅಧಿಕಾರಿಗಳು

The Karnataka Today
ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲಾ ಗಣಿ ಭೂ ವಿಜ್ಞಾನ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಲೋಕಾಯುಕ್ತಾಹಾಗೂ ಸಂಬಂಧಪಟ್ಟ ಇಲಾಖೆಗಳು ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ ವಿರುದ್ಧ ಕ್ರಮ...
Karavali Karnataka

ಬಿಜೆಪಿ ಯುವ ಮೋರ್ಚಾ ಮುಖಂಡನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸುಮೋಟೋ ಪ್ರಕರಣ ದಾಖಲಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಹವಾಲ್ದಾರ್ ಬೆಟ್ಟು ಒತ್ತಾಯ

The Karnataka Today
ಬಿಜೆಪಿ ಯುವ ಮೋರ್ಚಾ ನಾಯಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ತನ್ನ ನಾಯಕನ ರಕ್ಷಣೆಗೆ ಬಿಜೆಪಿಗರು ಮುಂದಾದರೆ ಉಗ್ರ ಪ್ರತಿಭಟನೆ ಅನಿವಾರ್ಯ : ಯುವ ಕಾಂಗ್ರೆಸ್ ಎಚ್ಚರಿಕೆ ಹೆಬ್ರಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯೊಂದರಲ್ಲಿ ಅಧ್ಯಾಪಕನಾಗಿ ಕೆಲಸ...
News

ನಟ ರಾಮ್ ಚರಣ್ ಅಭಿನಯದ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ನೀರಿನ ಟ್ಯಾಂಕರ್ ಸ್ಫೋಟ ಹಲವರಿಗೆ ಗಾಯ

The Karnataka Today
“ತೆಲುಗಿನ ʻದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಭಾರೀ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ನೀರಿನ ಟ್ಯಾಂಕರ್‌ ಸ್ಫೋಟಗೊಂಡು , ಪ್ರವಾಹ ರೀತಿಯಲ್ಲಿ ನೀರು ನುಗ್ಗಿದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ನೀರಿನ ದೊಡ್ಡ...
National

ಬಿಎಸ್ಎಫ್ ಯೋಧರಿಗೆ ಕೊಳಕು ಬೋಗಿಗಳಿರುವ ರೈಲು ಒದಗಿಸಿದ ರೈಲ್ವೆ ಇಲಾಖೆ 4 ಅಧಿಕಾರಿಗಳ ಅಮಾನತು

The Karnataka Today
“ಹಿಂದೂಗಳ ಪವಿತ್ರ ಯಾತ್ರಾ ತಾಣ ಅಮರನಾಥ ಕ್ಷೇತ್ರಕ್ಕೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧರ ಪ್ರಯಾಣಕ್ಕೆ ಕೊಳಕು ಬೋಗಿಗಳಿರುವ ರೈಲು ವ್ಯವಸ್ಥೆ ಒದಗಿಸಿದ್ದು ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕೇಂದ್ರ ರೈಲ್ವೆ ಸಚಿವ...
State

ಮಂಗಳೂರು- ಬೆಂಗಳೂರು ಹೈ ಸ್ಪೀಡ್ ಕಾರಿಡಾರ್ ಗೆ ಡಿಪಿಆರ್ ಕಾಮಗಾರಿಪೂರ್ಣಗೊಳಿಸಲು 18 ತಿಂಗಳ ಕಾಲಾವಕಾಶ 

The Karnataka Today
“ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ...
News

ಅಮರನಾಥ ಯಾತ್ರೆಗೆ ಭದ್ರತೆಗಾಗಿ ನಿಯೋಜಿಸಲಾದ ಸುಮಾರು 1200 ಬಿಎಸ್‌ಎಫ್ ಯೋಧರು ಉದಯಪುರದಿಂದ ಜಮ್ಮುವಿಗೆ ಪ್ರಯಾಣ ಬೆಳೆಸಿದ್ದ ರೈಲು ಅತ್ಯಂತ ಕಳಪೆ ಸ್ಥಿತಿ ವ್ಯಾಪಕ ಆಕ್ರೋಶ

The Karnataka Today
ನವದೆಹಲಿ: ಹಿಂದೂಗಳ ಪವಿತ್ರ ಯಾತ್ರಾತಾಣ ಅಮರನಾಥ ಕ್ಷೇತ್ರಕ್ಕೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ನಿಯೋಜನೆಗೊಂಡಿದ್ದ ಬಿಎಸ್ ಎಫ್ ಸೈನಿಕರ ಪ್ರಯಾಣಕ್ಕೆ ಗುಜರಿ ರೈಲು ನಿಯೋಜನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೌದು.. ಮುಂಬರುವ ಅಮರನಾಥ ಯಾತ್ರೆಗೆ...
National

ವಿದೇಶಗಳಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಿ ಉಗ್ರವಾದದ ವಿರುದ್ಧ ಭಾರತದ ನಿಲುವನ್ನು ಬಹಿರಂಗಪಡಿಸಿದ ನಿಯೋಗ ಪ್ರಧಾನಿ ಮೋದಿ ಭೇಟಿ

The Karnataka Today
“ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಭಾರತದ ಕಠಿಣ ನಿಲುವನ್ನು ಪ್ರಸ್ತುತಪಡಿಸಲು ಜಾಗತಿಕ ರಾಜಧಾನಿಗಳಿಗೆ ಭೇಟಿ ನೀಡಿದ್ದ ಬಹುಪಕ್ಷೀಯ ನಿಯೋಗದ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದರು. ಈ ಕಾರ್ಯಾಚರಣೆಯಲ್ಲಿ ಪ್ರಸ್ತುತ...
News

ಒಂದು ದೇಶ ಒಂದು ಚುನಾವಣೆ ಅಭಿಯಾನಕ್ಕೆ ಸಾರ್ವಜನಿಕರು ಬೆಂಬಲಿಸಬೇಕು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

The Karnataka Today
ಬೆಂಗಳೂರು: ದೇಶದಲ್ಲಿ ಒಂದಿಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ. ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ ಪರಿಹಾರ. ಇದನ್ನು ಎಲ್ಲರೂ ಬೆಂಬಲಿಸಬೇಕು. ಇದಕ್ಕಾಗಿ ಸಾರ್ವಜನಿಕರೇ...
National

ಮೋದಿ ಸರ್ಕಾರದ 11 ವರ್ಷಗಳನ್ನು ‘ಸುವರ್ಣಾಕ್ಷರ’ಗಳಲ್ಲಿ ಬರೆದಿಡುವಂತಹದ್ದು: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

The Karnataka Today
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 11 ವರ್ಷಗಳ ಅಧಿಕಾರಾವಧಿಯನ್ನು ಶ್ಲಾಘಿಸಿದ ಭಾರತೀಯ ಜನತಾ ಪಕ್ಷದ (BJP) ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಮೋದಿ ನಾಯಕತ್ವದಲ್ಲಿ ಸರ್ಕಾರ ಮಾಡಿದ ಕೆಲಸಗಳನ್ನು ‘ಸುವರ್ಣಾಕ್ಷರಗಳಲ್ಲಿ’ ಬರೆಯಲ್ಪಡಬೇಕು ಎಂದು ಹೇಳಿದರು....