thekarnatakatoday.com

Author : The Karnataka Today

https://thekarnatakatoday.com/ - 847 Posts - 0 Comments
National

ಜೈ ಶ್ರೀರಾಮ್ ಘೋಷಣೆ ಕೂಗುವುದು ಅಪರಾಧವಾಗುವುದು ಹೇಗೆ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

The Karnataka Today
ಮಸೀದಿ ಆವರಣದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ?: ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ. ಮಸೀದಿ ಆವರಣದಲ್ಲಿ...
State

ಹೆಚ್ಚಿನ ಆದಾಯ ತರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 61 ರಷ್ಟು ಸಿಸೇರಿಯನ್ ಹೆರಿಗೆ ಇದಕ್ಕೆ ಕಡಿವಾಣ ಹಾಕಲು ಮುಂದಿನ ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಕಾನೂನು ಜಾರಿಗೆ:: ದಿನೇಶ್ ಗುಂಡರಾವ್

The Karnataka Today
ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗೆ ಕಡಿವಾಣ ಹಾಕಲು ಮುಂದಿನ ತಿಂಗಳು ಹೊಸ ಕಾನೂನು ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ . ಪ್ರಶ್ನೋತ್ತರ ವೇಳೆಯಲ್ಲಿ ಜಗದೇವ್ ಗುತ್ತೇದಾರ್ ಅವರ ಪ್ರಶ್ನೆಗೆ...
National

ಗಾಂಧಿ ಕುಟುಂಬವನ್ನು ಮೆಚ್ಚಿಸುವ ಸಲುವಾಗಿ ಸಾರ್ವಕರ್ ಅವರನ್ನು ಅವಮಾನಿಸಿದ ಮಣಿಶಂಕರ್ ಅಯ್ಯರ್ ಗೆ ಗಾಂಧಿ ಕುಟುಂಬದಿಂದ ಅವಮಾನ

The Karnataka Today
ಗಾಂಧಿ ಕುಟುಂಬವನ್ನು ಮೆಚ್ಚಿಸುವ ಕಾರಣಕ್ಕಾಗಿ ಸಾರ್ವಕರ್ ಅವರನ್ನು ಅವಮಾನಿಸಿದ   ಮಣಿಶಂಕರ್ ಅಯ್ಯರ್ ಗೆ ಗಾಂಧಿ ಕುಟುಂಬದಿಂದ ಅವಮಾನ ಒಂದು ಕಾಲದಲ್ಲಿ ಗಾಂಧಿ ಪರಿವಾರಕ್ಕೆ ನಿಕಟವಾಗಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಈಗ ಗಾಂಧಿ ಪರಿವಾರದ...
Politics

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಮಹಾಯತಿಯಲ್ಲಿ ಅಸಮಾಧಾನ ಸ್ಫೋಟ ಶಿವಸೇನೆ ಶಾಸಕ ರಾಜೀನಾಮೆ??

The Karnataka Today
ಮಹಾರಾಷ್ಟ್ರದಲ್ಲಿ ಡಿ.15 ರಂದು ಸಂಪುಟ ವಿಸ್ತರಣೆ ಮಾಡಲಾಗಿದ್ದು, 39 ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ಖಾತೆ ಹಂಚಿಕೆಗೂ ಮೊದಲೇ ಸಂಪುಟ ವಿಸ್ತರಣೆ ಬಗ್ಗೆ ಮಹಾಯುತಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಶಿವಸೇನೆ ಶಾಸಕ ಪಕ್ಷದ ಸ್ಥಾನಕ್ಕೆ ರಾಜೀನಾಮೆ...
National

ಸಂಬಾಲ್ ನ ಶಾಹಿ ಜಾಮ ಮಸೀದಿಯ ಪ್ರದೇಶದಲ್ಲಿ ವಿದ್ಯುತ್ ಕಳ್ಳತನ ಪ್ರಕರಣ ಭೇದಿಸಲು ಹೋಗಿದ್ದ ಅಧಿಕಾರಿಗಳಿಂದ  46 ವರ್ಷಗಳ ಹಿಂದೆ ಮುಚ್ಚಿದ ಶಿವ ದೇವಾಲಯ ಪತ್ತೆ

The Karnataka Today
“ಸಮೀಕ್ಷೆ ನಡೆಸಲು ಕೋರ್ಟ್ ಆದೇಶದ ಬಳಿಕ ಹಿಂಸಾಚಾರ ಉಂಟಾಗಿದ್ದ, ಸಂಭಾಲ್ ನ ಶಾಹಿ ಜಾಮಾ ಮಸೀದಿಯ ಆವರಣದಲ್ಲಿ ಜೆ ಸಿಬಿ ಮತ್ತೆ ಘರ್ಜಿಸಿದೆ. ಜಿಲ್ಲಾಡಳಿತ ಮತ್ತೆ ಅಕ್ರಮ ಒತ್ತುವರಿ ತೆರವು, ಅಕ್ರಮ ವಿದ್ಯುತ್ ಸಂಪರ್ಕದ...
Karavali Karnataka

ರಕ್ತದಾನ ಮಹಾದಾನ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಸಿ ರಕ್ತ ಸಂಗ್ರಹಿಸಿ ಬಡ ಜನರಿಗೆ ನೆರವಾಗಿರುವುದು ಒಳ್ಳೆಯ ಕಾರ್ಯ:: ದಿನಕರ್ ಹೇರೂರು

The Karnataka Today
ಕಡೆಕಾರು ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರ, ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿ,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾಸ್ಪತ್ರೆ ರಕ್ತ ನಿಧಿ ವಿಭಾಗ ಇದರ ಜಂಟಿ ಆಶ್ರಯದಲ್ಲಿ ರಕ್ತ ದಾನ...
National

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

The Karnataka Today
ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ....
State

ಬಿಜೆಪಿಯಲ್ಲಿ ಬಣ ರಾಜಕೀಯ ಸಭೆಗಳನ್ನು ಸಹಿಸುವುದಿಲ್ಲ ಭಿನ್ನಮತಿಯರಿಗೆ ಖಡಕ್ ಸಂದೇಶ ರವಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

The Karnataka Today
“ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ...
Karavali Karnataka

ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕೆನ್ನುವ ಹರೀಶ್ ಪೂಂಜಾ ಅರಣ್ಯ ಭೂಮಿಯಲ್ಲಿರುವ ಅಕ್ರಮ ಗಣಿಗಾರಿಕೆ ಹಾಗೂ ಹೋಂಸ್ಟೇಗಳನ್ನು ತೆರವು ಮಾಡಿಸಲಿ : ನವೀನ್ ಸಾಲಿಯಾನ್

The Karnataka Today
ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ನಾಲಾಯಕ್ ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇ...
National

ಎನ್ ಆರ್ ಸಿ ಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ವಲಸಿಗರಿಗೆ ಅಸ್ಸಾಂ ಸರಕಾರದ ಖಡಕ್  ನಿರ್ಧಾರ

The Karnataka Today
“ಅಸ್ಸಾಂ ಸರ್ಕಾರ ಎನ್ ಆರ್ ಸಿ ಗೆ ಸಂಬಂಧಿಸಿದಂತೆ ಒಂದಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗ ಎನ್ ಆರ್ ಸಿಗೆ ಅರ್ಜಿ ಸಲ್ಲಿಸದೇ ಇದ್ದಲ್ಲಿ, ಆಧಾರ್ ಕಾರ್ಡ್ ನ್ನೂ ಕೊಡಲಾಗುವುದಿಲ್ಲ ಎಂಬ ತೀರ್ಮಾನವನ್ನು ಅಸ್ಸಾಂ...