ಪೇಜಾವರ ಸ್ವಾಮೀಜಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ವಿಡಿಯೋ ವೈರಲ್ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಪೇಜಾವರ ಸ್ವಾಮೀಜಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ವಿಡಿಯೋ ವೈರಲ್ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹರೀಶ್ ಕುಮಾರ್ ಎನ್ನುವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಾಟ್ಸಾಪ್ ಗ್ರೂಪ್...