ಹೊಂಡ ಗುಂಡಿ ಬಿದ್ದ ರಸ್ತೆ ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದ ಸಾರ್ವಜನಿಕರು ಪಂಚಾಯತ್ ಸದಸ್ಯರ ಸ್ವಂತ ಹಣದಿಂದ ರಿಪೇರಿ
“ಸರ್ಜಾಪುರ ರಸ್ತೆಯ ಹಾಲನಾಯಕನಹಳ್ಳಿ ನಿವಾಸಿಗಳಿಗೆ ಬುಧವಾರ ಮಹತ್ವದ ದಿನವಾಗಿದೆ. ಸುಮಾರು ಆರು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆ ಸರಿಪಡಿಸುವಂತೆ ನಿರಂತರ ಒತ್ತಾಯದ ನಂತರ 3 ಕಿ. ಮೀ ರಸ್ತೆಯಲ್ಲಿದ್ದ 250 ಗುಂಡಿಗಳನ್ನು ಮೂರು ದಿನಗಳ ಕೆಲಸದ...