ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲು
ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲು! ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು...