thekarnatakatoday.com

Author : The Karnataka Today

https://thekarnatakatoday.com/ - 838 Posts - 0 Comments
State

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸಚಿವ ಆರ್ ಬಿ ತಿಮ್ಮಾಪುರ್ ರಾಜೀನಾಮೆ ????

The Karnataka Today
“ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ. ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ...
News

ಬಿಪಿಎಲ್ ಕಾರ್ಡ್ ರದ್ದು ಜನಾಕ್ರೋಶಕ್ಕೆ ಮಣಿದ ಸರಕಾರ ಬಡಕುಟುಂಬಗಳ ಕಾರ್ಡು ರದ್ದುಗೊಳಿಸಿದರೆ ಆಹಾರಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಸಿಎಂ ಎಚ್ಚರಿಕೆ

The Karnataka Today
“ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಿಸುವ ವಿಚಾರದಲ್ಲಿ ಎದುರಾದ ಜನಾಕ್ರೋಶದ ಪರಿಣಾಮ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು...
Karavali Karnataka

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 25 ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂದೆ ಪ್ರತಿಭಟನೆ

The Karnataka Today
ಉಡುಪಿ ಜಿಲ್ಲಾ ಪೊಲೀಸರು  ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಹಿಂದುತ್ವದ ಪರವಾಗಿ ಧ್ವನಿ ಎತ್ತುವವರ  ವಿರುದ್ಧ ಕೇಸು ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿರುವ ಪೊಲೀಸರ ನಡೆಯ ವಿರುದ್ಧ ಸಿಡಿದಿದ್ದು ಬೃಹತ್ ಜನಾಂದೋಲನ ಪ್ರತಿಭಟನೆಗೆ ನವೆಂಬರ್...
News

22.63ಲಕ್ಷ ಬಿಪಿಎಲ್ ಕಾರ್ಡ್ ರದ್ದು ರಾಜ್ಯ ಸರಕಾರದ ನಡೆಯ ವಿರುದ್ಧ ಬಿಜೆಪಿ ಪ್ರತಿಭಟನೆ

The Karnataka Today
“ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕಾರ್ಡುದಾರರ ಪೈಕಿ 22.63 ಲಕ್ಷ ಅನರ್ಹರನ್ನು ಗುರುತಿಸಿದ್ದು, ಪಟ್ಟಿಯನ್ನು ಪರಿಷ್ಕರಿಸಲು ಯೋಜಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಈ ವರ್ಷದ ಆಗಸ್ಟ್‌ನಲ್ಲಿ ನಡೆಸಿದ ಸಮೀಕ್ಷೆಯಲ್ಲಿ 22,62,482 ಅನರ್ಹ...
State

ಬೆಂಗಳೂರಿನ ರೌಡಿಗಳಿಗೆ ಪೊಲೀಸರ ಸಾಥ್ ಆರೋಪ; ಬೆಂಗಳೂರು ನಗರ ಕಮೀಷನರ್ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್

The Karnataka Today
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು...
News

ಬಡವರ ಮೇಲೆ ಬೆಲೆ ಏರಿಕೆ ಬರೆ ಬೆಂಗಳೂರು ಸರಕಾರಿ ಆಸ್ಪತ್ರೆಗಳ ಓಪಿಡಿ, ಐಪಿಡಿ ಸೇವಾ ಶುಲ್ಕಗಳನ್ನು ಹೆಚ್ಚಿಸಿದ ಆರೋಗ್ಯ ಇಲಾಖೆ

The Karnataka Today
ಕರ್ನಾಟಕದಲ್ಲಿ ಮುಂದುವರೆದ ಬೆಲೆ ಏರಿಕೆ ಸರಣಿ: ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ರಾಜ್ಯ...
News

ಸಿಪಿ ಯೋಗೇಶ್ವರ್ ಗೆ ಮತ್ತೆ ಸಂಕಷ್ಟ ಪುತ್ರಿಯ ನಂತರ ಪುತ್ರನಿಂದ ತಂದೆಯ ವಿರುದ್ಧ ನಕಲಿ ಸಹಿ ಆರೋಪ ದೂರು

The Karnataka Today
ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ ಸಿಪಿ ವೈ ? ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ...
Science

ಹೊಸದಾಗಿ ರಚನೆಯಾದ ಟಿಟಿಡಿ ಬೋರ್ಡ್ ಮೊದಲ ಸಭೆಯಲ್ಲಿ ಮೊದಲ ನಿರ್ಧಾರ ದೇವಸ್ಥಾನದಲ್ಲಿ ಹಿಂದೂಯೇತರ ಸಿಬ್ಬಂದಿಗಳ ತೆರವು

The Karnataka Today
ತಿರುಪತಿಯಲ್ಲಿ ಮಹತ್ವದ ಬದಲಾವಣೆ; ಹಿಂದೂಯೇತರ ಸಿಬ್ಬಂದಿಗೆ ಕೋಕ್, 2-3 ಗಂಟೆಯಲ್ಲಿ ದರ್ಶನ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿ ಸ್ವಯಂ ನಿವೃತ್ತಿ(ವಿಆರ್ ಎಸ್ ) ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯಾಗಬೇಕು. ತಿರುಮಲ...
Karavali Karnataka

ಕಡಲ್ ಪಿಶ್ ಟ್ರೋಫಿ -2024 ಕ್ರೀಡೆಯಲ್ಲಿನ ಸ್ಪರ್ಧಾತ್ಮಕ ಮನೋಭಾವ ಎಲ್ಲರೊಂದಿಗೆ ಭಾಂದವ್ಯ ವೃದ್ಧಿಸುವಂತೆ ಮಾಡುತ್ತದೆ ::ಪ್ರಸಾದ್ ರಾಜ್ ಕಾಂಚನ್

The Karnataka Today
ಪಡುಬಿದ್ರಿ :- ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ  3 ದಿನ ಕಾಲ  ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯಕೂಟಯಶಸ್ವಿ ಯಾಗಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ  ಉಡುಪಿ...
National

ವಯನಾಡು ಶಬರಿಮಲೆ ಯಾತ್ರಿಗಳ ಬಸ್ ಅಪಘಾತ 27 ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

The Karnataka Today
“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ,...