thekarnatakatoday.com

Author : The Karnataka Today

https://thekarnatakatoday.com/ - 838 Posts - 0 Comments
World News

ಕೆನಡಾ ಹಿಂದೂದೇವಾಲಯಗಳ ಮೇಲೆ ದಾಳಿ ಭಾರತೀಯ ರಾಯಭಾರಿಗಳನ್ನ ಬೆದರಿಸುವ ತಂತ್ರ:: ಪ್ರಧಾನಿ ನರೇಂದ್ರ ಮೋದಿ

The Karnataka Today
ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದಾರೆ, ಇದನ್ನು ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದು, ಭಾರತೀಯ ರಾಯಭಾರಿಗಳನ್ನು ಬೆದರಿಸುವ ಪ್ರಯತ್ನ ಎಂದು ಟೀಕಿಸಿದ್ದಾರೆ. ದಾಳಿ ಘಟನೆ ಬೆನ್ನಲ್ಲೇ,...
Politics

ರಾಜ್ಯ  ಸರಕಾರದಿಂದ ಅಲ್ಪಸಂಖ್ಯಾತರ ಓಲೈಕೆಗಾಗಿ  ಲ್ಯಾಂಡ್ ಜಿಹಾದ್ ಆರೋಪ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

The Karnataka Today
“ರಾಜ್ಯದ ವಿವಿಧೆಡೆ ರೈತರ ಜಮೀನನ್ನು ವಕ್ಶ್ ಆಸ್ತಿ ಎಂದು ನಮೂದಿಸಿರುವ ಆರೋಪ ಕೇಳಿಬಂದ ನಂತರ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ‘ಲ್ಯಾಂಡ್ ಜಿಹಾದಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ವಕ್ಫ್...
Politics

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂರ ಒಲೈಕೆ  ಇನ್ನು ಸುನ್ನತ್ ಮಾಡಿಕೊಳ್ಳಲು ಬಾಕಿ ಇರುವುದು ಅಷ್ಟೇ ::ಮಾಜಿ ಸಂಸದ ಪ್ರತಾಪ್ ಸಿಂಹ

The Karnataka Today
“ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯಲು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಷಯವಾಗಿ...
News

ವಕ್ಫ್ ವಿವಾದ: ಹಿಂಸಾತ್ಮಕ ತಿರುವು ಹಾವೇರಿ ಜಿಲ್ಲೆಯಲ್ಲಿ ಕಲ್ಲು ತೂರಾಟ, 32 ಮಂದಿ ಬಂಧನ

The Karnataka Today
ವಕ್ಫ್ ಮಂಡಳಿಯಿಂದ ತಮ್ಮ ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರ ಗುಂಪೊಂದು ಮುಸ್ಲಿಂ ಮುಖಂಡರ ನಿವಾಸಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರೊಂದಿಗೆ ವಕ್ಫ್ ವಿವಾದ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು,...
National

ಜಾರ್ಖಂಡ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಡುವುದಿಲ್ಲ ::ಮುಖ್ಯಮಂತ್ರಿ ಹೇಮಂತ್ ಸೊರೆನ್

The Karnataka Today
“ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಭಾನುವಾರ ಹೇಳಿದ್ದಾರೆ . ಜಾರ್ಖಂಡ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು...
Politics

ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಆಡಳಿತ ಅವಧಿಯಲ್ಲಿ ರೈತರಿಗೆ ಯಾವುದೇ ನೋಟೀಸ್ ನೀಡಲಾಗಿಲ್ಲ:: ಬಸವರಾಜ ಬೊಮ್ಮಾಯಿ

The Karnataka Today
” ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಳೆಯ ವಿಡಿಯೋ ಬಿಡುಗಡೆ ಮಾಡಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು...
Crime

ಅಮೆಜಾನ್ ಕಂಪನಿಗೆ ಬಹುಕೋಟಿ  ಪಂಗನಾಮ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

The Karnataka Today
“ದೇಶಾದ್ಯಂತ ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಬಂಧಿಸುವ ಮೂಲಕ ಮಂಗಳೂರು ಪೊಲೀಸರು ಬಹು ರಾಜ್ಯ, ಬಹುಕೋಟಿ ವಂಚನೆಯ ಜಾಲವೊಂದನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾರ್ ಮೀನಾ (23)...
Politics

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಕುಟುಂಬದ ಮೇಲೆ ಬಂದಿರುವ ಆರೋಪದ ಬಗ್ಗೆ ಉತ್ತರಿಸಲಿ:: ಲೆಹರ್ ಸಿಂಗ್

The Karnataka Today
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವುದು ಬಿಟ್ಟು ನಿಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪ ಕುರಿತು ಮಾತನಾಡಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ...
State

ವಕ್ಫ್‌ ಆಸ್ತಿ ವಿಚಾರ ರೈತರಿಗೆ ನೀಡಿದ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

The Karnataka Today
” ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ...
Karavali Karnataka

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರ ಕಾರ್ಯಾಚರಣೆ 3ಲಕ್ಷ 34ಸಾವಿರ ಮೌಲ್ಯದ ಗಾಂಜಾ ವಶ ಇಬ್ಬರ ಬಂಧನ

The Karnataka Today
ಕುಂದಾಪುರ ಗುಲ್ವಾಡಿ ಗ್ರಾಮದ ಉದಯನಗರ ಎಂಬಲ್ಲಿ ನಜರುಲ್ಲಾ ಖಾನ್‌ ಎಂಬವರ ಮನೆಯಲ್ಲಿ ಗಾಂಜಾವನ್ನು ಮಾರಾಟ ಮಾಡಲು ದಾಸ್ತಾನು ಇಟ್ಟುಕೊಂಡಿದ್ದಲ್ಲದೇ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕೊಂಡಿರುವ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಬ್...