ಬೆಂಗಳೂರಿನ ಐಐಎಸ್ ಸಿ,ಮತ್ತು ಆರ್ ಎಸ್ಎಸ್ ಕಚೇರಿ ಮೇಲಿನ ದಾಳಿಯ ಮಾಸ್ಟರ್ ಮೈಂಡ್: ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡೇಟಿಗೆ ಎಲ್ಇಟಿ ಕಮಾಂಡರ್ ಸೈಫುಲ್ಲಾ ಖಾಲಿದ್ ಬಲಿ!
ಭಾರತದಲ್ಲಿ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಕೆಲವು ಅಪರಿಚಿತ ಬಂಧೂಕುದಾರಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು ....