Written by
986 Articles4 Comments

ಧರ್ಮಸ್ಥಳ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ಎಸ್ ಐ ಟಿ ಗೆ ದೂರುದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಕೊಲೆಯಾದ ಮಹಿಳೆಯ ಶವವನ್ನು ತರಾತುರಿಯಲ್ಲಿ ವಿಲೇವಾರಿ ಮಾಡಿರುವ ಕುರಿತು ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ...

ಭಾರತದ ವಿರುದ್ಧ ಹಿಂದೂ ಮಹಾಸಾಗರದಲ್ಲಿ ಪ್ರಾಬಲ್ಯಕ್ಕಾಗಿ ಪಾಕಿಸ್ತಾನಕ್ಕೆ ಮೂರನೇ ಜಲಾಂತರ್ಗಾಮಿ ಹಸ್ತಾಂತರಿಸಿದ ಚೀನಾ

“ಪಾಕಿಸ್ತಾನದ ನೌಕಪಡೆ ಬಲಪಡಿಸುವುದರೊಂದಿಗೆ ಹಿಂದೂ ಮಹಾಸಾಗರದಲ್ಲಿ ಭಾರತಕ್ಕೆ ಸೆಡ್ಡು ಹೊಡೆದು ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುವ ಚೀನಾ ʻಹ್ಯಾಂಗೋರ್ʼ ಜಲಾಂತರ್ಗಾಮಿ  ನೌಕೆಯನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ. ಮಧ್ಯ ಚೀನಾದ ಹುಬೈ ಪ್ರಾಂತ್ಯದ ವುಹಾನ್‌ನಲ್ಲಿ...

ಕೊಲ್ಲೂರು ದೇವಸ್ಥಾನದಲ್ಲಿ ಜನಜಂಗುಳಿಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರಕಳ್ಳತನ

ಕೊಲ್ಲೂರು ದೇವಸ್ಥಾನದಲ್ಲಿ ಸರಕಳ್ಳರ ಕೈಚಳಕ  ಜಯಂತಿ ,ಮುದ್ರಾಡಿ  ಹೆಬ್ರಿ ಇವರು ಮಗಳು ಪ್ರತಿಮಾ ಹಾಗೂ ಅಳಿಯ ದೀರಜ್‌‌‌ ನೊಂದಿಗೆ ಕಾರಿನಲ್ಲಿ ಪ್ರಯಾಣಿಸಿ ಮಧ್ಯಾಹ್ನ 12:30 ಗಂಟೆಗೆ, ಕೊಲ್ಲೂರು  ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ...

ಧರ್ಮ ರಾಜಕಾರಣಕ್ಕಾಗಿ ಬಿಜೆಪಿಯವರಿಗೆ ಧರ್ಮಸ್ಥಳ ಬೇಕು ಬಿಜೆಪಿ ವಿರುದ್ಧ ::ಡಿ ಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ...

ಸ್ವಾತಂತ್ರ್ಯ ದಿನದಂದು ಮಾಂಸ ಮಾರಾಟ ನಿಷೇಧ ಜನರ ಆಹಾರ ಪದ್ಧತಿಯ ಸರಕಾರ ನಿರ್ಧರಿಸಬಾರದು’: ರಾಜ್ ಠಾಕ್ರೆ

ಮುಂಬೈ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ಹೇರಿರುವ ಮಾಂಸ ಮಾರಾಟದ ಮೇಲಿನ ನಿಷೇಧವನ್ನು ವಿರೋಧಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಅಧ್ಯಕ್ಷ ರಾಜ್ ಠಾಕ್ರೆ, ‘ಜನರ ಆಹಾರ ಪದ್ಧತಿಯ ಸರ್ಕಾರ ನಿರ್ಧರಿಸಬಾರದು’...

ಪಂಚಾಯತ್ ಅಧ್ಯಕ್ಷರ ಸದಸ್ಯರ ಗೌರವಧನ ಹೆಚ್ಚಳಕ್ಕೆ ಮನವಿ ಶ್ರೀ ಮಂಜುನಾಥ್ ಭಂಡಾರಿರವರ ಪಂಚಾಯತ್ ಸದಸ್ಯರ ಹಾಗೂ ಸಿಬ್ಬಂದಿಗಳ ಪರವಾದ ಕಾಳಜಿ ಶ್ಲಾಘನೀಯ: ನವೀನ್ ಸಾಲ್ಯಾನ್

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀಯುತ ಮಂಜುನಾಥ್ ಭಂಡಾರಿ ಅವರು ನಿಯಮ 72 ಗಮನ ಸೆಳೆಯುವ ಸೂಚನೆಯ ಮೇರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು...

79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ‌ಆರ್ ಎಸ್‌ಎಸ್‌ 100 ವರ್ಷಗಳಲ್ಲಿ ಮಾಡಿದ ಸೇವೆಯನ್ನು ಶ್ಲಾಘಿಸಿದ   ಮೋದಿ

“ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳನ್ನು “ವಿಶ್ವದ ಅತಿದೊಡ್ಡ ಎನ್‌ಜಿಒ”ದ “ಅತ್ಯಂತ ಹೆಮ್ಮೆಯ ಮತ್ತು ಅದ್ಭುತ” ಪ್ರಯಾಣ ಎಂದು ಶ್ಲಾಘಿಸಿದರು ಮತ್ತು ರಾಷ್ಟ್ರಕ್ಕೆ ಅವರ ಸಮರ್ಪಿತ...

ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ...

ಜಮ್ಮು ಕಾಶ್ಮೀರ ಮೇಘ ಸ್ಪೋಟ ಹಠಾತ್ ಪ್ರವಾಹ 38 ಜನ ಮೃತ್ಯು ರಕ್ಷಣಾ ಕಾರ್ಯ ಪ್ರಾರಂಭ

“ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟದಿಂದ ವಿನಾಶಕಾರಿ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 38 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...

ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಆದೇಶ ಸುಪ್ರೀಂ ಕೋರ್ಟ್,

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ...