ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ಸುಪ್ರೀಂ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು
ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ IAS ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ....