ಇಸ್ರೇಲ್ ಇರಾನ್ ಯುದ್ಧಕ್ಕೆ ಅಮೆರಿಕಾ ಎಂಟ್ರಿ ಇರಾನ್ ನ ಮೂರು ಪರಮಾಣು ಸ್ಥಾವರಗಳ ಮೇಲೆ ವೈಮಾನಿಕ ದಾಳಿ ಮಾಡಿದ ಅಮೆರಿಕಾ
“ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಹಾತಿರುವು ಪಡೆದುಕೊಂಡಿದ್ದು, ಸಂಘರ್ಷಕ್ಕೆ ವಿಶ್ವದ ದೊಡ್ಣ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ. ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್ನಲ್ಲಿರುವ ಫೋರ್ಡೋ, ನಟಾಂಜ್...