ಜಮ್ಮು ಕಾಶ್ಮೀರ ಮಹಿಳೆಮೇಲೆ ಸಾಮೂಹಿಕ ಅತ್ಯಾಚಾರ ಕೊಲೆ ಆರೋಪಿ ಗಳ ಬಂಧನ ಕಾಶ್ಮೀರ ಕಣಿವೆಯ ಲ್ಲಿ ವ್ಯಾಪಕ ಆಕ್ರೋಶ
“ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯ ನಿಶಾತ್ ಪ್ರದೇಶದಲ್ಲಿ 45 ವರ್ಷದ ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಮೃತಪಟ್ಟಿರುವುದಾಗಿ...