ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗಾಗಿ ದೋಸ್ತಿಗಳ ಕಸರತ್ತು ಇಂದು ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ
“ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಿದ್ಧತೆ ಆರಂಭಿಸಿದೆ. ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು,...