ಬಗರ್ ಹುಕುಂ ಅರ್ಜಿ ವಿಲೇವಾರಿಗೆ ನವೆಂಬರ್ 25ರ ಗಡುವು ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ
“ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ. ಬಗರ್ ಹುಕುಂ ಅರ್ಜಿ ವಿಲೇವಾರಿ...