thekarnatakatoday.com

Author : The Karnataka Today

https://thekarnatakatoday.com/ - 796 Posts - 0 Comments
State

ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹ ಪ್ರಕರಣವಾಗುತ್ತದೆ ::ಮುಖ್ಯಮಂತ್ರಿ  ಸಿದ್ದರಾಮಯ್ಯ

The Karnataka Today
ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮಂಗಳೂರು ನಗರದಲ್ಲಿ ನಡೆದ...
News

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ 93 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ

The Karnataka Today
” ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ...
National

ರಾಷ್ಟ್ರೀಯ ಭದ್ರತಾ ಮಂಡಳಿಯ ನೂತನ ಅಧ್ಯಕ್ಷರಾಗಿ ರಾ ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ನೇಮಕ

The Karnataka Today
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (NSAB) ಪರಿಷ್ಕರಿಸಿದೆ, ಸಶಸ್ತ್ರ ಪಡೆಗಳು, ಗುಪ್ತಚರ, ರಾಜತಾಂತ್ರಿಕತೆ ಮತ್ತು ಪೊಲೀಸ್ ಸೇವೆಗಳ ಉನ್ನತ ಮಾಜಿ...
Karavali Karnataka

ಕ್ರಿಕೆಟ್ ಪಂದ್ಯದ ವೇಳೆ ಜಗಳ; ಗುಂಪಿನ ಯುವಕರಿಂದ ಹಲ್ಲೆ ಯುವಕ ಬಲಿ, 15 ಜನರ ಬಂಧನ 10 ಜನ ಆರೋಪಿಗಳಿಗಾಗಿ ಶೋಧ

The Karnataka Today
ಮಂಗಳೂರು ನಗರದ ಹೊರವಲಯದಲ್ಲಿರುವ ಕುಡುಪು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ನಡೆದಿದ್ದು, 25ಕ್ಕೂ ಹೆಚ್ಚು ಜನರ ಗುಂಪೊಂದು ಯುವಕನನ್ನು ಥಳಿಸಿ ಕೊಲೆ ಮಾಡಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಏಪ್ರಿಲ್ 27...
News

ದೇಶದ ಭದ್ರತೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರ ತೆಗೆದುಕೊಳ್ಳುವ ನಿರ್ಣಯಗಳಿಗೆ ಸಂಪೂರ್ಣ ಬೆಂಬಲ ::ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

The Karnataka Today
“ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಮತ್ತು ಅವರ ಹಿಂದೆ ಇರುವವರನ್ನು ಶಿಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಿಗೆ ನಾನು ಮತ್ತು ನಮ್ಮ ಪಕ್ಷ ಜೆಡಿಎಸ್ – ಸಂಪೂರ್ಣ ಬೆಂಬಲ...
News

ಬಿಜೆಪಿ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಆರ್ ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗರಾಜ್ಯಪಾಲರ ಭೇಟಿ

The Karnataka Today
ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ...
News

ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು ಪೌಷ್ಟಿಕಾಂಶ ಭರಿತ ಮಿಶ್ರಣ ಪೂರೈಕೆಗೆ ಮುಂದಾದ ರಾಜ್ಯ ಸರಕಾರ

The Karnataka Today
“ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ ಸಹಯೋಗದೊಂದಿಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಯೋಜಿಸುತ್ತಿದೆ. ಸದ್ಯ ಸರ್ಕಾರಿ ಶಾಲೆಗಳಿಗೆ ಪೌಷ್ಟಿಕಾಂಶ ಭರಿತ...
National

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಜನಿವಾರ ತೆಗೆಸಿದಂತೆ ಸೂಚಿಸಲಾಗಿದೆ:: ಕೇಂದ್ರರೈಲ್ವೆ ರಾಜ್ಯ ಸಚಿವ ಸೋಮಣ್ಣ

The Karnataka Today
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸೂಚನೆ ನೀಡಿದ್ದಾರೆ. ಪರೀಕ್ಷೆಗೆ...
Karavali Karnataka

ರೈಲ್ವೆ ಪರೀಕ್ಷೆಯಲ್ಲಿ ಮಾರ್ಗಸೂಚಿ ಮಂಗಳಸೂತ್ರ ತೆಗೆಯುವ ಷರತ್ತು ಸರಿಯಲ್ಲ :: ನವೀನ್ ಸಾಲ್ಯಾನ್ ಆಕ್ರೋಶ

The Karnataka Today
ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯನ್ನು ಎ. 29ರಂದು ಹಮ್ಮಿಕೊಂಡಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತವಾದ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ ಉಲ್ಲೇಖಿಸಿರುವ ಮಾರ್ಗಸೂಚಿಯಲ್ಲಿ...
World News

ಭಾರತ ಪಾಕಿಸ್ತಾನ ಉದ್ದಿಗ್ನ ಪರಿಸ್ಥಿತಿ   ಪಾಕಿಸ್ತಾನ ಬೆಂಬಲಕ್ಕೆ ನಿಂತ ಚೀನಾ

The Karnataka Today
“ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಹದಗೆಟ್ಟಿರುವ ಭಾರತ ಪಾಕ್ ನಡುವಿನ ಉದ್ವಿಗ್ನತೆ ಕುರಿತು ಇದೇ ಮೊದಲ ಬಾರಿಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ತಮ್ಮ ದೇಶವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ...