ಪ್ರತಿಯೊಬ್ಬ ಭಾರತೀಯನ ಸಂಕಲ್ಪ ಭಯೋತ್ಪಾದನೆ ನಿರ್ಮೂಲನೆ, ಆಪರೇಷನ್ ಸಿಂಧೂರ್ ಬದಲಾಗುತ್ತಿರುವ ಭಾರತ ::ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ನವದೆಹಲಿ: ‘ಆಪರೇಷನ್ ಸಿಂದೂರ್” ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 122ನೇ ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಾಕಿಸ್ತಾನ...