ಬೆಂಗಳೂರಿನಲ್ಲಿ ಒಬ್ಬ ಆಧುನಿಕ ರಾಬಿನ್ ಹುಡ್ ಮನೆ ಕಳ್ಳತನ ಮಾಡಿ 20 ವಿದ್ಯಾರ್ಥಿಗಳ. 14 ಲಕ್ಷ ಶಾಲಾ ಕಾಲೇಜು ಶುಲ್ಕ ಕಟ್ಟಿದ್ದ ಆರೋಪಿ ಬಂಧನ
ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ರಾಬಿನ್ ಹುಡ್ ಮಾದರಿಯ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ...