Written by
997 Articles4 Comments

ವರುಣನ ಆರ್ಭಟ ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸಿದ –ಮಲ್ಲಿನಾಥ್ ನಾಗನಹಳ್ಳಿ

ಕಲಬುರ್ಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಗ್ರಾಮಗಳಲ್ಲಿ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಬಲಿಷ್ಠ ಬೆಳೆ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಈ ಬಾರಿ...

ದಲಿತರಿಗೆ ಒಳ ಮೀಸಲಾತಿ ಘೋಷಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

“ರಾಜ್ಯದ ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಸಹಿಸುದ್ದಿ ನೀಡಿದ್ದು, ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು...

ತಲಾ 20 ಪ್ರತಿಪಾದಕರು ಮತ್ತು 20 ಅನುಮೋದಕರ ಸಹಿಗಳೊಂದಿಗೆ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿ ಎ) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ, ಕಪಾಳ ಮೋಕ್ಷ ಆರೋಪಿ ಬಂಧನ

“ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಧಿಕೃತ ನಿವಾಸದಲ್ಲಿ ಇಂದು ಬುಧವಾರ ಬೆಳಗಿನ ಜಾವ ಜನಸ್ಪಂದನ ಕಾರ್ಯಕ್ರಮ ವೇಳೆ ಕಪಾಳಮೋಕ್ಷ ನಡೆದಿದೆ ಎಂದು ಭಾರತೀಯ ಜನತಾ ಪಕ್ಷ  ಆರೋಪಿಸಿದೆ. 35 ವರ್ಷದ...

ಮತದಾರ ಪಟ್ಟಿಯಿಂದ ಹೆಸರು ಕೈಬಿಟ್ಟವರಿಗೆ ಆಧಾರ್ ಕಾರ್ಡ್ ನ ಮಾಹಿತಿಯೊಂದಿಗೆ ಮರುಅರ್ಜಿ ಸಲ್ಲಿಸಲು ಅವಕಾಶ

“ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮೊದಲ ಹಂತದ ಸಮಯದಲ್ಲಿ ಕೈಬಿಟ್ಟ 65 ಲಕ್ಷಕ್ಕೂ ಹೆಚ್ಚು ಮತದಾರರ ವಿವರಗಳನ್ನು ಸೋಮವಾರ ಪ್ರಕಟಿಸಿದ್ದ ಚುನಾವಣಾ ಆಯೋಗ, ನೊಂದ ಮತದಾರರು ತಮ್ಮ ಆಧಾರ್...

ಕೇಸರಿ ಬಟ್ಟೆ ಧರಿಸಿ ಮಾಂಸಹಾರ ಸೇವಿಸಿದ ಯುವಕನ ಮೇಲೆ ಹಲ್ಲೆ ವಿಡಿಯೋ ವೈರಲ್

“ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖನೌದ...

ಬೆಂಗಳೂರು ನೂತನವಾಗಿ ಐದು ನಗರ ಪಾಲಿಕೆ ರಚನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆ ಮಂಗಳವಾರ ಅಂಗೀಕರಿಸಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸದನದಲ್ಲಿ ವಿಧೇಯಕವನ್ನು ಮಂಡಿಸಿದರು. ವಿರೋಧ...

ರಾಜ್ಯದಲ್ಲಿ ವರುಣನ ಆರ್ಭಟ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಬೆಂಗಳೂರು: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಇ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ನದಿಗಳು, ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ...

ಪೋಕ್ಸೋ ಪ್ರಕರಣವನ್ನು ಕೈಬಿಡುವಂತೆ 52 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ಕೈಬಿಡುವಂತೆ 52 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮಹಿಳೆ ವಿರುದ್ಧ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ...

ಧರ್ಮಸ್ಥಳ ಪ್ರಕರಣ ಎಸ್‌ಐಟಿ ರಚಿಸಲು ಯಾರ ಒತ್ತಡ ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಹಿರಂಗ ಪಡಿಸಲಿ::ಬಿ ವೈ ವಿಜಯೇಂದ್ರ

“ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲು ತಮ್ಮ ಮೇಲೆ ಯಾರು ಒತ್ತಡ ಹೇರಿದರು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ...