ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರ್ ಸ್ಫೋಟಿಸುದಾಗಿ ಆನಾಮದೇಯ ವ್ಯಕ್ತಿಯಿಂದ ಕರೆ ಮೂಲಕ ಬೆದರಿಕೆ
“ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಹತ್ಯೆಗೆ ಸಂಚು ಹೂಡಲಾಗಿದೆಯೇ ಎಂಬ ಅನುಮಾನ...