thekarnatakatoday.com

Author : The Karnataka Today

https://thekarnatakatoday.com/ - 791 Posts - 0 Comments
News

ಗೃಹ ಆರೋಗ್ಯ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಇಂದಿನಿಂದ ನಿಮ್ಮ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

The Karnataka Today
“ರಾಜ್ಯ ಸರ್ಕಾರ ಸೋಮವಾರ “ಗೃಹ ಆರೋಗ್ಯ ಯೋಜನೆಯ”ನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದು, ಇನ್ನು ಮುಂದೆ ನಿಮ್ಮ ಮನೆ ಬಾಗಿಲಿನಲ್ಲೇ ಉಚಿತ ಆರೋಗ್ಯ ಸೇವೆ ಒದಗಿಸುತ್ತಿದೆ. ‘ಗೃಹ ಆರೋಗ್ಯ ಯೋಜನೆ’ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ...
Karavali Karnataka

ಹಿಂದೂ ಮುಖಂಡ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ನೋಟಿಸ್ ಹಿಂದುತ್ವವನ್ನು ದಮನಿಸುವ ಷಡ್ಯಂತರ ವಿರುದ್ಧ ಕಾರ್ಯಕರ್ತರ ಆಕ್ರೋಶ

The Karnataka Today
” ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಕಠಿಣ ಕ್ರಮದ ಭಾಗವಾಗಿ,...
National

ಸೇನಾ ಶಿಬಿರದ ಮೇಲೆ ಭೂಕುಸಿತ ಮೂವರ  ಸಾವು ಅರು ಭದ್ರತಾ ಸಿಬ್ಬಂದಿ ಮಂದಿ ನಾಪತ್ತೆ

The Karnataka Today
“ಸಿಕ್ಕಿಂನ ಛಾಟೆನ್‌ನಲ್ಲಿ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿ ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ಸೋಮವಾರ ಹೇಳಿದ್ದಾರೆ . ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ...
News

ದ್ವೇಷ ಭಾಷಣ ಪ್ರಚೋದನಕಾರಿ ಪೋಸ್ಟ್ ಆನ್ ಲೈನ್ ಕ್ರಿಕೆಟ್  ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲಿ ಕಠಿಣ ಕಾನೂನು:: ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‌ಗಳ...
Politics

ಸಿದ್ದರಾಮಯ್ಯ ಬಿಕೆ ಹರಿಪ್ರಸಾದ್ ಭೇಟಿ ಬಗ್ಗೆ ರಾಜಕೀಯ ನಿಂತ ನೀರಲ್ಲ ಹೊಸ ಅರ್ಥ ಕಲ್ಪಿಸುವ ಅಗತ್ಯವಿಲ್ಲ ::: ಸತೀಶ್ ಜಾರಕಿಹೊಳಿ

The Karnataka Today
“ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡುವುದರಲ್ಲಿ ವಿಶೇಷ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು . ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು...
News

ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯಲ್ಲಿ ಮುಸ್ಲಿಮರಿಗೆ ರಕ್ಷಣೆ ಇಲ್ಲದಂತಾಗಿದೆ.ಎನ್ನುವ ಹೇಳಿಕೆಗೆ ಅವರೇನು ಒಂದು ನಿರ್ದಿಷ್ಟ ಸಮುದಾಯವನ್ನು ರಕ್ಷಿಸುವ ಉಸ್ತುವಾರಿ ಸಚಿವರೇ? ಶೋಭಾ ಕರಂದ್ಲಾಜೆ

The Karnataka Today
ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವಾಗಿದ್ದು, ಇದರಿಂದ ರಾಷ್ಟ್ರಮಟ್ಟದಲ್ಲಿ ರಾಜ್ಯದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರುಮಾಧ್ಯಮ ಗಳಿಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ...
News

ಸ್ಥಳೀಯ ಸಂಸ್ಥೆ ಚುನಾವಣೆ: ಪಕ್ಷ ಬಲವರ್ಧನೆಯತ್ತ ಬಿಜೆಪಿ ಚಿತ್ತ, ಶೀಘ್ರದಲ್ಲೇ ನಾಯಕರಿಂದ ರಾಜ್ಯ ಪ್ರವಾಸ!

The Karnataka Today
ಪಂಚಾಯತ್ ಮತ್ತು ಇತರೆ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಪಕ್ಷದ ನೆಲೆಯನ್ನು ಬಲಪಡಿಸಲು ಬಿಜೆಪಿ ನಿರ್ಧರಿಸಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ, ಪಕ್ಷದ ಸಂಘಟನೆಯನ್ನು ಬಲಪಡಿಸಲು ಹಾಗೂ...
Sports

ಒಂಬತ್ತು ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಗೆ ಲಗ್ಗೆ

The Karnataka Today
“ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ. ಬರೊಬ್ಬರಿ 9 ವರ್ಷಗಳ...
Science

ರಾಜ್ಯ ಸರಕಾರಕ್ಕೆ ತೀವ್ರ ಮುಖಭಂಗ ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

The Karnataka Today
2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ....
Politics

ವಿಪಕ್ಷಗಳ ಸದಸ್ಯರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಸಂವಿಧಾನವನ್ನು ಹತ್ತಿಕ್ಕುವ ಪ್ರಯತ್ನ ರಾಜ್ಯ ಸರಕಾರ ನಡೆಸುತ್ತಿದೆ ::ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

The Karnataka Today
“ವಿವಿಧ ಪ್ರಕರಣಗಳಲ್ಲಿ ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ...