ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ರಾಕೆಟ್ ದಾಳಿ
“ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕಾಳಗ ಮತ್ತಷ್ಟು ತಾರಕ್ಕೇರಿದ್ದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಮನೆ ಮೇಲೆ ಹಿಜ್ಬುಲ್ಲಾ ಮತ್ತೊಮ್ಮೆ ದಾಳಿ ನಡೆಸಿದೆ. ಕೈಸ್ರಾದಲ್ಲಿರುವ ನೆತನ್ಯಾಹು ಅವರ ನಿವಾಸದ ಬಳಿ ಎರಡು ರಾಕೆಟ್ಗಳು...