ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್
“ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಮತ್ತು ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಸಹಾಯಕ ಸುರೇಶ್ ಬಾಬು ವಿರುದ್ಧ ಎಫ್ಐಆರ್...