ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಆರು ಯುದ್ಧ ವಿಮಾನಗಳನ್ನು ನಾಶಪಡಿಸಲಾಗಿದೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಭಾರತೀಯ ಸೇನಾ ಮುಖ್ಯಸ್ಥರು
ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಒಟ್ಟು 6 ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದ್ದು, ಈ ಪೈಕಿ 2 ದುಬಾರಿ ಮೌಲ್ಯದ...