ಮಂಗಳೂರು ಚಿಲಿಂಬಿಯಲ್ಲಿರುವ ಮೋರ್ ಸೂಪರ್ ಮಾರ್ಕೆಟ್ ನಿಂದ ಗ್ರಾಹಕರಿಗೆ ಸೇವಾ ನ್ಯೂನ್ಯತೆ 35,000 ದಂಡ ವಿಧಿಸಿದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ
ಮಂಗಳೂರಿನ ಚಿಲಿಂಬಿ ಯಲ್ಲಿರುವ ಮೊರ್ ಸೂಪರ್ ಮಾರ್ಕೆಟ್ ನಿಂದ ಸಾಮಾಜಿಕ ಹೋರಾಟಗಾರ ಶಶಿಧರ್ ಶೆಟ್ಟಿ ದಿನಬಳಕೆ ವಸ್ತು ಖರೀದಿಸಿದಾಗ ಅದರ ಹಣವನ್ನು ಆನ್ಲೈನ್ ಪೇಮೆಂಟ್ ಮುಖಾಂತರ ಹಾಕಿದ್ದರೂ ಕೂಡ ಆನ್ಲೈನ್ ಪೇಮೆಂಟ್ ಆಗಿಲ್ಲ ಎಂದು...