ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಚಿಕ್ಕಮಗಳೂರ ನಲ್ಲಿ ‘ಕ್ಯಾಂಪ್ ಫೈರ್, ಭರ್ಜರಿ ಮದ್ಯ ಪಾರ್ಟಿ’ ಮಾಡಿದ್ದ ಆರೋಪಿಗಳ ಫೋಟೋ ವೈರಲ್
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಈಗ ವೈರಲ್ ಆಗುತ್ತಿವೆ. ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವರದಿಯಲ್ಲಿರುವಂತೆ ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಏಪ್ರಿಲ್...