ಭಯೋತ್ಪಾದಕ ಕೃತ್ಯ ನಡೆಸುವವರಿಗೆ ಹಾಗೂ ಅವರನ್ನು ಬೆಂಬಲಿಸುವವರನ್ನು ಪ್ರಪಂಚದ ಯಾವ ಮೂಲೆಯಲ್ಲಿ ಅಡಗಿಕುಳಿತರು ಕೂಡ ಶಿಕ್ಷಿಸದೆ ಬಿಡೆವು
“ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ...