ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ:: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ
ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ, ಬಿಜೆಪಿ...