thekarnatakatoday.com

Author : The Karnataka Today

https://thekarnatakatoday.com/ - 844 Posts - 0 Comments
World News

ಹಿಂದೂಗಳ ಮೇಲೆ ಬಾಂಗ್ಲಾದೇಶ ದಲ್ಲಿ ದೌರ್ಜನ್ಯಕ್ಕೆ ಬಾಂಗ್ಲಾದೇಶ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಬಳಿ ಕಳವಳ ವ್ಯಕ್ತಪಡಿಸಿದ   ನರೇಂದ್ರ ಮೋದಿ 

The Karnataka Today
ಥೈಲ್ಯಾಂಡ್‌ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. “ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ...
National

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ ಎನ್ ಸಿ ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ನಿವಾಸದಲ್ಲಿ ಸಭೆ

The Karnataka Today
ಶ್ರೀನಗರದಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಅದರ ಮಿತ್ರಪಕ್ಷಗಳ ಜಂಟಿ ಶಾಸಕಾಂಗ ಸಭೆಯಲ್ಲಿ, ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ...
National

ರಾಹುಲ್ ಗಾಂಧಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ ಹೊಸ ಮುಖಗಳಿಗೆ ಅವಕಾಶ ಸಾಧ್ಯತೆ

The Karnataka Today
“ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ ‘ಕಾಮರಾಜ್ ಯೋಜನೆ’ಯನ್ನು...
Politics

ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಸವಾಲು

The Karnataka Today
ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಸವಾಲು ಹಾಕಿದ್ದಾರೆ. ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಕೇಸರಿ ಪಕ್ಷವು...
Crime

ಬೆಂಗಳೂರು ಯುವತಿ ಅಪಹರಣ ಅತ್ಯಾಚಾರ ಆರೋಪಿ ಆಸಿಫ್ ಸಹಿತ ಇಬ್ಬರ ಬಂಧನ

The Karnataka Today
“ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ...
News

ವಕ್ಫ್ ತಿದ್ದುಪಡಿ ಮಸೂದೆ-2025 ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜುರಿಂದ ರಾಜ್ಯಸಭೆಯಲ್ಲಿ ಮಂಡನೆ

The Karnataka Today
“ತೀವ್ರ ವಿರೋಧದ ನಡುವೆ ಲೋಕಸಭೆಯಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು, ಈ ಮಸೂದೆಯನ್ನು...
National

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಳಿಂದ ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ;

The Karnataka Today
ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ...
News

ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿ ವಜಾ ಆದೇಶ

The Karnataka Today
“ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ...
National

ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆ ಆರೋಪ ನಿರಾಕರಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್

The Karnataka Today
“ಭಾಷೆಯ ವಿಷಯದಲ್ಲಿ ದಕ್ಷಿಣದ ಮೇಲೆ ಉತ್ತರ ಭಾರತ ಪ್ರಾಬಲ್ಯ ಸಾಧಿಸುತ್ತಿದೆ, ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಜೋರಾಗುತ್ತಿದ್ದು, ಈ ಆರೋಪಗಳನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನಿರಾಕರಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ...
News

ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ ಕೇಂದ್ರ ಸರಕಾರ ಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗ್ರಹ

The Karnataka Today
” ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಉಪ...