thekarnatakatoday.com

Author : The Karnataka Today

https://thekarnatakatoday.com/ - 847 Posts - 0 Comments
News

ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿ ವಜಾ ಆದೇಶ

The Karnataka Today
“ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ...
National

ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆ ಆರೋಪ ನಿರಾಕರಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್

The Karnataka Today
“ಭಾಷೆಯ ವಿಷಯದಲ್ಲಿ ದಕ್ಷಿಣದ ಮೇಲೆ ಉತ್ತರ ಭಾರತ ಪ್ರಾಬಲ್ಯ ಸಾಧಿಸುತ್ತಿದೆ, ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಜೋರಾಗುತ್ತಿದ್ದು, ಈ ಆರೋಪಗಳನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನಿರಾಕರಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ...
News

ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ ಕೇಂದ್ರ ಸರಕಾರ ಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗ್ರಹ

The Karnataka Today
” ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಉಪ...
Karavali Karnataka

ಬ್ರಹ್ಮಾವರ ಅಪಘಾತದಲ್ಲಿ ಮೃತಪಟ್ಟವಿದ್ಯಾರ್ಥಿ ವಂಶಿ ಜಿ ಶೆಟ್ಟಿ ಪೋಷಕರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ನೀಡಿದ ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ನಿಯೋಗ

The Karnataka Today
ಬ್ರಹ್ಮಾವರ NH-66 ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಸಾವನಪ್ಪಿದ ವಂಶಿ ಜಿ. ಶೆಟ್ಟಿ ವಿದ್ಯಾರ್ಥಿ ಮನೆಯವರಿಗೆ ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸುವುದು ಮತ್ತು ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೈಓವರ್ ನಿರ್ಮಾಣ ಮಾಡುವ ಕುರಿತುಸರ್ವ ಕಾಲೇಜು...
State

ಬಿಜೆಪಿ 18 ಶಾಸಕರ ಅಮಾನತು ಹಿಂಪಡೆಯಲು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಗೆ ಯತ್ನಾಳ್ ಪತ್ರ

The Karnataka Today
“ವಿಧಾನಸಭೆಯಿಂದ ಬಿಜೆಪಿಯ 18 ಶಾಸಕರ ಅಮಾನತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ . ಈ ಕುರಿತು ಪತ್ರ ಬರೆದಿರುವ ಅವರು, ವಿಧಾನಸಭೆಯ...
World News

ಬಾಹ್ಯಕಾಶದಿಂದ ಭಾರತದ ಭೂ ಪ್ರದೇಶಗಳ ಸೌಂದರ್ಯ ವರ್ಣಿಸಿದ ಸುನೀತಾ ವಿಲಿಯಮ್ಸ್

The Karnataka Today
“ಒಂಬತ್ತು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ನೆಲೆಸಿ, ಇತ್ತೀಚಿಗೆ SpaceX Crew-9 ಮಿಷನ್ ನಡಿ ಭೂಮಿಗೆ ಬಂದ ಗಗನ ಯಾತ್ರಿ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದು,...
Karavali Karnataka

ಮುಡಾ ಆಯುಕ್ತರ ಕರ್ತವ್ಯಕ್ಕೆ ಅಡ್ಡಿ, ಬೆದರಿಕೆ ಬ್ರೋಕರ್ ಗಳ ವಿರುದ್ಧ ಪ್ರಕರಣ ದಾಖಲು

The Karnataka Today
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರ್ ಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರಿಗೇ ಬೆದರಿಕೆ ಹಾಕಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದರಿಂದ ನೊಂದ ಮುಡಾ ಕಮಿಷನರ್ ನೂರ್...
News

ಪಡುಬಿದ್ರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಪಿ ಎಸ್ ಇವರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಗೌರವ

The Karnataka Today
*ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಕರ್ನಾಟಕ ರಾಜ್ಯ ಸರಕಾರವು 2022 ರ ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳ ಆಯ್ಕೆ ಘೋಷಿಸಿದ್ದು. . ಪ್ರಶಸ್ತಿ...
Politics

ವಕ್ಫ್ ತಿದ್ದುಪಡಿ ಮಸೂದೆ 2024  ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ರಂಜಾನ್ ಪ್ರಾರ್ಥನೆ  ಸಲ್ಲಿಸಿ ಪ್ರತಿಭಟನೆ:: ಸಚಿವ ಜಮೀರ್ ಅಹ್ಮದ್ ಖಾನ್

The Karnataka Today
“ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸೋಮವಾರ ರಂಜಾನ್ ಪ್ರಾರ್ಥನೆ ಸಲ್ಲಿಸುವಾಗ ಕರ್ನಾಟಕದ ಸಚಿವರು ತಮ್ಮ ಬೆಂಬಲಿಗರೊಂದಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ವಕ್ಫ್ ಮತ್ತು ಪ್ರವಾಸೋದ್ಯಮ ಸಚಿವ . ಜಮೀರ್ ಅಹ್ಮದ್...
National

ಮಹಿಳೆಯರ ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳಿಗೆ ವಿರುದ್ಧವಾಗಿದೆ:: ಹೈಕೋರ್ಟ್

The Karnataka Today
ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವಂತಿಲ್ಲ. ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ . ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು...